Skip to content
ThuthiThuthiThuthi
Amos · chapter 3 · verse 10

Amos 3:10 in Kannada

ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.

Tamma aramanegalalli balaatkaaravannoo kolleyannoo nikshepavaagi koodisikondiruvavaru nyaayavaada ddannu maaduvadakke avarige tiliyuvadilla endu kartanu heluttaane.

Amos 3:10 in English

King James Version (KJV)
For they know not to do right, saith the LORD, who store up violence and robbery in their palaces.
World English Bible (WEB)
“Indeed they don’t know to do right,” says the LORD, “Who hoard plunder and loot in their palaces.”
American Standard Version (ASV)
For they know not to do right, saith Jehovah, who store up violence and robbery in their palaces.
Bible in Basic English (BBE)
For they have no knowledge of how to do what is right, says the Lord, who are storing up violent acts and destruction in their great houses.
Darby Translation (DBY)
and they know not to do right, saith Jehovah, who store up violence and plunder in their palaces.
Webster's Bible (WBS)
For they know not to do right, saith the LORD, who store up violence and robbery in their palaces.
Young's Literal Translation (YLT)
And they have not known to act straightforwardly, An affirmation of Jehovah, Who are treasuring up violence and spoil in their palaces.

Read in context

  1. 8ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
  2. 9ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.
  3. 10ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.
  4. 11ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.
  5. 12ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.
Read all of Amos 3

Cross references

Original words (Hebrew)

Amos 3:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.