Skip to content
ThuthiThuthiThuthi
Amos · chapter 3 · verse 11

Amos 3:11 in Kannada

ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.

Aadadarinda kartanaada devaru heege heluttaane--virodhiyu deshada suttaloo iruvanu; ninnalliruva ninna balavannu taggisuvanu; ninna aramanegalu sooreyaaguvavu.

Amos 3:11 in English

King James Version (KJV)
Therefore thus saith the Lord GOD; An adversary [there shall be] even round about the land; and he shall bring down thy strength from thee, and thy palaces shall be spoiled.
World English Bible (WEB)
Therefore the Lord GOD says: “An adversary will overrun the land; and he will pull down your strongholds, and your fortresses will be plundered.”
American Standard Version (ASV)
Therefore thus saith the Lord Jehovah: An adversary [there shall be], even round about the land; and he shall bring down thy strength from thee, and thy palaces shall be plundered.
Bible in Basic English (BBE)
For this reason, says the Lord, an attacker will come, shutting in the land on every side; and your strength will come down and your great houses will be made waste.
Darby Translation (DBY)
Therefore thus saith the Lord Jehovah: An adversary! — even round about the land! And he shall bring down thy strength from thee, and thy palaces shall be pillaged.
Webster's Bible (WBS)
Therefore thus saith the Lord GOD; An adversary [there shall be] even around the land; and he shall bring down thy strength from thee, and thy palaces shall be plundered.
Young's Literal Translation (YLT)
Therefore, thus said the Lord Jehovah: An adversary — and surrounding the land, And he hath brought down from thee thy strength, And spoiled have been thy palaces.

Read in context

  1. 9ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.
  2. 10ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.
  3. 11ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.
  4. 12ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.
  5. 13ಸೈನ್ಯಗಳ ದೇವರಾದ ಕರ್ತನಾಗಿರುವ ದೇವರು ಹೇಳುವದೇನಂದರೆ--ನೀವು ಕೇಳಿ ಯಾಕೋಬಿನ ಮನೆತನದವರಿಗೆ ಸಾಕ್ಷಿಕೊಡಿರಿ.
Read all of Amos 3

Cross references

Original words (Hebrew)

Amos 3:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.