Skip to content
ThuthiThuthiThuthi
Amos · chapter 3 · verse 12

Amos 3:12 in Kannada

ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.

Kartanu heege heluttaane--kurubaru sinhada baayalliruva eradu kaalannu athavaa kiviya ondu tundannu hora tegeyuva haage samaarya dalli haasigeya mooleyalliyoo damaskadalli suppattigeyalliyoo iruva israayelina makkalu tappisalpaduvaru.

Amos 3:12 in English

King James Version (KJV)
Thus saith the LORD; As the shepherd taketh out of the mouth of the lion two legs, or a piece of an ear; so shall the children of Israel be taken out that dwell in Samaria in the corner of a bed, and in Damascus [in] a couch.
World English Bible (WEB)
The LORD says: “As the shepherd rescues out of the mouth of the lion two legs, or a piece of an ear, so shall the children of Israel be rescued who sit in Samaria on the corner of a couch, and on the silken cushions of a bed.”
American Standard Version (ASV)
Thus saith Jehovah: As the shepherd rescueth out of the mouth of the lion two legs, or a piece of an ear, so shall the children of Israel be rescued that sit in Samaria in the corner of a couch, and on the silken cushions of a bed.
Bible in Basic English (BBE)
These are the words of the Lord: As the keeper of sheep takes out of the mouth of the lion two legs or part of an ear; so will the children of Israel be made safe, who are resting in Samaria on seats of honour or on the silk cushions of a bed.
Darby Translation (DBY)
Thus saith Jehovah: Like as the shepherd rescueth out of the jaw of the lion two legs, or a piece of an ear; so shall the children of Israel be rescued that sit in Samaria in the corner of a couch, and upon the damask of a bed.
Webster's Bible (WBS)
Thus saith the LORD: As the shepherd taketh out of the mouth of the lion two legs, or a piece of an ear; so shall the children of Israel be taken out that dwell in Samaria in the corner of a bed, and in Damascus [in] a couch.
Young's Literal Translation (YLT)
Thus said Jehovah: As the shepherd delivereth from the lion's mouth Two legs, or a piece of an ear, So delivered are the sons of Israel, Who are sitting in Samaria on the corner of a bed, And in Damascus [on that of] a couch.

Read in context

  1. 10ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.
  2. 11ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.
  3. 12ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.
  4. 13ಸೈನ್ಯಗಳ ದೇವರಾದ ಕರ್ತನಾಗಿರುವ ದೇವರು ಹೇಳುವದೇನಂದರೆ--ನೀವು ಕೇಳಿ ಯಾಕೋಬಿನ ಮನೆತನದವರಿಗೆ ಸಾಕ್ಷಿಕೊಡಿರಿ.
  5. 14ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
Read all of Amos 3

Cross references

Original words (Hebrew)

Amos 3:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.