Skip to content
ThuthiThuthiThuthi
Amos · chapter 3 · verse 14

Amos 3:14 in Kannada

ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.

Adu--naanu israayelina aparaadhagalannu vichaarisuva dinadalli betelina yajnyavedigalannu vichaarisuvenu; yajnyavediya kombugalu kadiyalpattu nelakke uruluvavu.chaligaalada maneyannu besigeya maneya sangada hodedu haakuvenu. Aaga dantamandiragalu naashavaagu vavu mattu dodda manegalu konegaanuvavu endu kartanu heluttaane.

Amos 3:14 in English

King James Version (KJV)
That in the day that I shall visit the transgressions of Israel upon him I will also visit the altars of Beth-el: and the horns of the altar shall be cut off, and fall to the ground.
World English Bible (WEB)
“For in the day that I visit the transgressions of Israel on him, I will also visit the altars of Bethel; and the horns of the altar will be cut off, and fall to the ground.
American Standard Version (ASV)
For in the day that I shall visit the transgressions of Israel upon him, I will also visit the altars of Beth-el; and the horns of the altar shall be cut off, and fall to the ground.
Bible in Basic English (BBE)
For in the day when I give Israel punishment for his sins, I will send punishment on the altars of Beth-el, and the horns of the altar will be cut off and come down to the earth.
Darby Translation (DBY)
that in the day that I shall visit the transgressions of Israel upon him, I will also punish the altars of Bethel; and the horns of the altar shall be cut off, and fall to the ground.
Webster's Bible (WBS)
That in the day that I shall visit the transgressions of Israel upon him, I will also visit the altars of Beth-el: and the horns of the altar shall be cut off, and fall to the ground.
Young's Literal Translation (YLT)
For in the day of My charging the transgressions of Israel on him, I have laid a charge on the altars of Beth-El, And cut off have been the horns of the altar, And they have fallen to the earth.

Read in context

  1. 12ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.
  2. 13ಸೈನ್ಯಗಳ ದೇವರಾದ ಕರ್ತನಾಗಿರುವ ದೇವರು ಹೇಳುವದೇನಂದರೆ--ನೀವು ಕೇಳಿ ಯಾಕೋಬಿನ ಮನೆತನದವರಿಗೆ ಸಾಕ್ಷಿಕೊಡಿರಿ.
  3. 14ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
  4. 15ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
Read all of Amos 3

Cross references

Original words (Hebrew)

Amos 3:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.