Amos · chapter 3 · verse 4
Amos 3:4 in Kannada
ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ?
Bete illadiddare adaviyalli sinhavu garjisuvade? Enaadaroo hidiyadiddare guheyalliruva ele sinhavu ara chuvade?
Amos 3:4 in English
- King James Version (KJV)
- Will a lion roar in the forest, when he hath no prey? will a young lion cry out of his den, if he have taken nothing?
- World English Bible (WEB)
- Will a lion roar in the thicket, when he has no prey? Does a young lion cry out of his den, if he has caught nothing?
- American Standard Version (ASV)
- Will a lion roar in the forest, when he hath no prey? will a young lion cry out of his den, if he have taken nothing?
- Bible in Basic English (BBE)
- Will a lion give his loud cry in the woodland when no food is there? will the voice of the young lion be sounding from his hole if he has taken nothing?
- Darby Translation (DBY)
- Will a lion roar in the forest when he hath no prey? Will a young lion cry out of his den if he have taken nothing?
- Webster's Bible (WBS)
- Will a lion roar in the forest, when he hath no prey? will a young lion cry out of his den, if he hath taken nothing?
- Young's Literal Translation (YLT)
- Roar doth a lion in a forest and prey he hath none? Give out doth a young lion his voice from his habitation, If he hath not caught?
Read in context
- 2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
- 3ಒಪ್ಪಂದಮಾಡಿಕೊಳ್ಳದ ಹೊರತು ಇಬ್ಬರು ಜೊತೆ ಯಾಗಿ ನಡೆಯಲು ಸಾಧ್ಯವೋ?
- 4ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ?
- 5ಬಲೆ ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರ್ಲಿನಲ್ಲಿ ಬೀಳುವದೇ? ಏನೂ ಸಿಕ್ಕಿಕೊಳ್ಳ ದಿದ್ದರೆ ಅದನ್ನು ಭೂಮಿಯಿಂದ ಯಾರಾದರೂ ತೆಗೆ ಯುವರೇ?
- 6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
Cross references
- Hosea 11:10 ಹೋಶೇಯ 11:10ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
- Psalm 104:21 ಕೀರ್ತನೆಗಳು 104:21ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ.
- Amos 1:2 ಆಮೋಸ 1:2ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
- Hosea 5:14 ಹೋಶೇಯ 5:14ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Amos 3:8 ಆಮೋಸ 3:8ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?