Skip to content
ThuthiThuthiThuthi
Amos · chapter 3 · verse 7

Amos 3:7 in Kannada

ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.

Nishchaya vaagi tanna sevakaraada pravaadigalige tanna marma vannu tilisade kartanaada devaru enannoo maadu vadilla.

Amos 3:7 in English

King James Version (KJV)
Surely the Lord GOD will do nothing, but he revealeth his secret unto his servants the prophets.
World English Bible (WEB)
Surely the Lord GOD will do nothing, unless he reveals his secret to his servants the prophets.
American Standard Version (ASV)
Surely the Lord Jehovah will do nothing, except he reveal his secret unto his servants the prophets.
Bible in Basic English (BBE)
Certainly the Lord will do nothing without making clear his secret to his servants, the prophets.
Darby Translation (DBY)
But the Lord Jehovah will do nothing, but he revealeth his secret unto his servants the prophets.
Webster's Bible (WBS)
Surely the Lord GOD will do nothing, but he revealeth his secret to his servants the prophets.
Young's Literal Translation (YLT)
For the Lord Jehovah doth nothing, Except He hath revealed His counsel unto His servants the prophets.

Read in context

  1. 5ಬಲೆ ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರ್ಲಿನಲ್ಲಿ ಬೀಳುವದೇ? ಏನೂ ಸಿಕ್ಕಿಕೊಳ್ಳ ದಿದ್ದರೆ ಅದನ್ನು ಭೂಮಿಯಿಂದ ಯಾರಾದರೂ ತೆಗೆ ಯುವರೇ?
  2. 6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
  3. 7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
  4. 8ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
  5. 9ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.
Read all of Amos 3

Cross references

Original words (Hebrew)

Amos 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.