Skip to content
ThuthiThuthiThuthi
Amos · chapter 3 · verse 8

Amos 3:8 in Kannada

ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?

Sinhavu garjisidare bhayapadade iruva varu yaaru? Kartanaada devaru maatanaadidare adannu pravaadisade iruvavaru yaaru?

Amos 3:8 in English

King James Version (KJV)
The lion hath roared, who will not fear? the Lord GOD hath spoken, who can but prophesy?
World English Bible (WEB)
The lion has roared. Who will not fear? The Lord GOD has spoken. Who can but prophesy?
American Standard Version (ASV)
The lion hath roared; who will not fear? The Lord Jehovah hath spoken; who can but prophesy?
Bible in Basic English (BBE)
The cry of the lion is sounding; who will not have fear? The Lord God has said the word; is it possible for the prophet to keep quiet?
Darby Translation (DBY)
The lion hath roared, — who will not fear? The Lord Jehovah hath spoken, — who can but prophesy?
Webster's Bible (WBS)
The lion hath roared, who will not fear? the Lord GOD hath spoken, who can but prophesy?
Young's Literal Translation (YLT)
A lion hath roared — who doth not fear? The Lord Jehovah hath spoken — who doth not prophesy?

Read in context

  1. 6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
  2. 7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
  3. 8ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
  4. 9ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.
  5. 10ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.
Read all of Amos 3

Cross references

Original words (Hebrew)

Amos 3:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.