Amos · chapter 3 · verse 9
Amos 3:9 in Kannada
ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.
Ashdodina aramanegalalli aiguptadeshada aramanegalalli heege saari heliri--samaarya bettagala mele neevellaroo koodikondu adara madhyadalliruva dodda gaddalavannoo adara madhya dalliruva hechchaada hinseyannoo nodiri.
Amos 3:9 in English
- King James Version (KJV)
- Publish in the palaces at Ashdod, and in the palaces in the land of Egypt, and say, Assemble yourselves upon the mountains of Samaria, and behold the great tumults in the midst thereof, and the oppressed in the midst thereof.
- World English Bible (WEB)
- Proclaim in the palaces at Ashdod, and in the palaces in the land of Egypt, and say, “Assemble yourselves on the mountains of Samaria, and see what unrest is in her, and what oppression is among them.”
- American Standard Version (ASV)
- Publish ye in the palaces at Ashdod, and in the palaces in the land of Egypt, and say, Assemble yourselves upon the mountains of Samaria, and behold what great tumults are therein, and what oppressions in the midst thereof.
- Bible in Basic English (BBE)
- Give out the news in the great houses of Assyria and in the land of Egypt, and say, Come together on the mountains of Samaria, and see what great outcries are there, and what cruel acts are done in it.
- Darby Translation (DBY)
- Publish in the palaces at Ashdod, and in the palaces in the land of Egypt, and say, Assemble yourselves upon the mountains of Samaria, and behold the great uproar in the midst thereof, and the oppressions that are within her:
- Webster's Bible (WBS)
- Publish in the palaces at Ashdod, and in the palaces in the land of Egypt, and say, Assemble yourselves upon the mountains of Samaria, and behold the great tumults in the midst of it, and the oppressed in the midst of it.
- Young's Literal Translation (YLT)
- Sound ye unto palaces in Ashdod, And to palaces in the land of Egypt, and say: Be ye gathered on mountains of Samaria, And see many troubles within her, And oppressed ones in her midst.
Read in context
- 7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
- 8ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
- 9ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.
- 10ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- 11ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.
Cross references
- Amos 4:1 ಆಮೋಸ 4:1ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
- Amos 6:1 ಆಮೋಸ 6:1ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ!
- Amos 1:8 ಆಮೋಸ 1:8ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
- 1 Samuel 5:1 1 ಸಮುವೇಲನು 5:1ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
- Jeremiah 22:8–9 ಯೆರೆಮೀಯ 22:8–9ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು. ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
- Jeremiah 50:2 ಯೆರೆಮೀಯ 50:2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
- Amos 8:6 ಆಮೋಸ 8:6ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
- Jeremiah 31:5 ಯೆರೆಮೀಯ 31:5ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು.
- Ezekiel 36:8 ಯೆಹೆಜ್ಕೇಲನು 36:8ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
- Jeremiah 46:14 ಯೆರೆಮೀಯ 46:14ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
- Jeremiah 2:10–11 ಯೆರೆಮೀಯ 2:10–11ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ. ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
- 2 Samuel 1:20 2 ಸಮುವೇಲನು 1:20ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
Original words (Hebrew)
- Publish · H8085שָׁמַע shâmaʻ
- palaces · H759אַרְמוֹן ʼarmôwn
- Ashdod · H795אַשְׁדּוֹד ʼAshdôwd
- palaces · H759אַרְמוֹן ʼarmôwn
- land · H776אֶרֶץ ʼerets
- Egypt · H4714מִצְרַיִם Mitsrayim
- say · H559אָמַר ʼâmar
- Assemble · H622אָסַף ʼâçaph
- mountains · H2022הַר har
- Samaria · H8111שֹׁמְרוֹן Shômᵉrôwn
- behold · H7200רָאָה râʼâh
- great · H7227רַב rab
- tumults · H4103מְהוּמָה mᵉhûwmâh
- midst · H7130קֶרֶב qereb
- oppressed · H6217עָשׁוּק ʻâshûwq
- midst · H8432תָּוֶךְ tâvek