Amos · chapter 4 · verse 1
Amos 4:1 in Kannada
ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
Samaaryada bettadalliruva baashaanina hasugale, badavarannu balaatkaara maadi, daridrarannu jajji tamma yajamaanarige --paanavannu tarisiri, kudiyona endu helu vavare, ee vaakyavannu keliri.
Amos 4:1 in English
- King James Version (KJV)
- Hear this word, ye kine of Bashan, that [are] in the mountain of Samaria, which oppress the poor, which crush the needy, which say to their masters, Bring, and let us drink.
- World English Bible (WEB)
- Listen to this word, you cows of Bashan, who are on the mountain of Samaria, who oppress the poor, who crush the needy, who tell their husbands, “Bring us drinks!”
- American Standard Version (ASV)
- Hear this word, ye kine of Bashan, that are in the mountain of Samaria, that oppress the poor, that crush the needy, that say unto their lords, Bring, and let us drink.
- Bible in Basic English (BBE)
- Give ear to this word, you cows of Bashan, who are in the hill of Samaria, by whom the poor are kept down, and those in need are crushed; who say to their lords, Get out the wine and give us drink.
- Darby Translation (DBY)
- Hear this word, ye kine of Bashan, that are in the mountain of Samaria, that oppress the poor, that crush the needy, that say to their lords, Bring, and let us drink:
- Webster's Bible (WBS)
- Hear this word, ye heifers of Bashan, that [are] in the mountain of Samaria, which oppress the poor, which crush the needy, which say to their masters, Bring, and let us drink.
- Young's Literal Translation (YLT)
- Hear this word, ye kine of Bashan, Who [are] in the mountain of Samaria, Who are oppressing the poor, Who are bruising the needy, Who are saying to their lords: 'Bring in, and we do drink.'
Read in context
- 1ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
- 2ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
- 3ಆಕೆಯ ಮುಂದಿರುವ ಪ್ರತಿಯೊಂದು ಹಸುವೂ ನೀವೆಲ್ಲರೂ ಬಿರುಕುಗಳಿಂದ ಹೊರಗೆ ಹೋಗುವಿರಿ. ನೀವು ಅವರನ್ನು ಅರಮನೆಯಿಂದ ಹೊರಗೆ ಬಿಸಾಡುವಿರಿ ಎಂದು ಕರ್ತನು ಹೇಳುತ್ತಾನೆ.
Cross references
- Psalm 22:12 ಕೀರ್ತನೆಗಳು 22:12ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.
- Amos 6:1 ಆಮೋಸ 6:1ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ!
- Amos 5:11 ಆಮೋಸ 5:11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
- Ezekiel 39:18 ಯೆಹೆಜ್ಕೇಲನು 39:18ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ.
- Ecclesiastes 4:1 ಪ್ರಸಂಗಿ 4:1ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
- Jeremiah 51:34 ಯೆರೆಮೀಯ 51:34ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
- Amos 2:6–8 ಆಮೋಸ 2:6–8ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು. ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ. ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ.
- Zechariah 7:10–11 ಜೆಕರ್ಯ 7:10–11ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು. ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
- Ezekiel 22:12 ಯೆಹೆಜ್ಕೇಲನು 22:12ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
- Joel 3:3 ಯೋವೇಲ 3:3ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ?
- Ezekiel 22:27 ಯೆಹೆಜ್ಕೇಲನು 22:27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- Amos 3:9–10 ಆಮೋಸ 3:9–10ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ. ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.
Original words (Hebrew)
- Hear · H8085שָׁמַע shâmaʻ
- word · H1697דָּבָר dâbâr
- kine · H6510פָּרָה pârâh
- Bashan · H1316בָּשָׁן Bâshân
- mountain · H2022הַר har
- Samaria · H8111שֹׁמְרוֹן Shômᵉrôwn
- oppress · H6231עָשַׁק ʻâshaq
- poor · H1800דַּל dal
- crush · H7533רָצַץ râtsats
- needy · H34אֶבְיוֹן ʼebyôwn
- say · H559אָמַר ʼâmar
- masters · H113אָדוֹן ʼâdôwn
- Bring · H935בּוֹא bôwʼ
- drink · H8354שָׁתָה shâthâh