Skip to content
ThuthiThuthiThuthi
Amos · chapter 4 · verse 13

Amos 4:13 in Kannada

ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.

Igo, bettagalannu roopisi gaali yannu nirmisi manushyanige avana yochane enendu tilisi udayavannu andhakaaravannaagi maadi bhoomiya unnata sthalagalannu tulidu biduvaatanu aatane. Kartanoo sainyagala devaroo embadu aatana hesaru.

Amos 4:13 in English

King James Version (KJV)
For, lo, he that formeth the mountains, and createth the wind, and declareth unto man what [is] his thought, that maketh the morning darkness, and treadeth upon the high places of the earth, The LORD, The God of hosts, [is] his name.
World English Bible (WEB)
For, behold, he who forms the mountains, creates the wind, declares to man what is his thought, who makes the morning darkness, and treads on the high places of the earth: The LORD, the God of Armies, is his name.”
American Standard Version (ASV)
For, lo, he that formeth the mountains, and createth the wind, and declareth unto man what is his thought; that maketh the morning darkness, and treadeth upon the high places of the earth—Jehovah, the God of hosts, is his name.
Bible in Basic English (BBE)
For see, he who gave form to the mountains and made the wind, giving knowledge of his purpose to man, who makes the morning dark, and is walking on the high places of the earth: the Lord, the God of armies, is his name.
Darby Translation (DBY)
For behold, he who formeth the mountains, and createth the wind, and declareth unto man what is his thought, who maketh the morning darkness, and treadeth upon the high places of the earth, — Jehovah, the God of hosts, is his name.
Webster's Bible (WBS)
For lo, he that formeth the mountains, and createth the wind, and declareth to man what [is] his thought, that maketh the morning darkness, and treadeth upon the high places of the earth, The LORD, The God of hosts, [is] his name.
Young's Literal Translation (YLT)
For, lo, the former of mountains, and creator of wind, And the declarer to man what [is] His thought, He is making dawn obscurity, And is treading on high places of earth, Jehovah, God of Hosts, [is] His name!

Read in context

  1. 11ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
  2. 12ಆದದ ರಿಂದ ಓ ಇಸ್ರಾಯೇಲೇ, ನಿನಗೆ ನಾನು ಹೀಗೆ ಮಾಡುತ್ತೇನೆ; ನಾನು ನಿನಗೆ ಇದನ್ನು ಮಾಡುವದರಿಂದ ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧ ಮಾಡಿಕೊ.ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
  3. 13ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
Read all of Amos 4

Cross references

Original words (Hebrew)

Amos 4:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.