Amos · chapter 4 · verse 2
Amos 4:2 in Kannada
ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
Kartanaada devaru tanna parishuddhatvada mele aane ittukondiddaane. Adenandare--igo, nimmannu kondiga lindaloo nimma vanshaavaliyannu viాnina gaala galindaloo tegeduhaakuva divasagalu nimma mele baruvavu.
Amos 4:2 in English
- King James Version (KJV)
- The Lord GOD hath sworn by his holiness, that, lo, the days shall come upon you, that he will take you away with hooks, and your posterity with fishhooks.
- World English Bible (WEB)
- The Lord GOD has sworn by his holiness, “Behold, the days shall come on you that they will take you away with hooks, and the last of you with fish hooks.
- American Standard Version (ASV)
- The Lord Jehovah hath sworn by his holiness, that, lo, the days shall come upon you, that they shall take you away with hooks, and your residue with fish-hooks.
- Bible in Basic English (BBE)
- The Lord God has taken an oath by his holy name, that the days are coming when they will take you away with hooks, and the rest of you with fish-hooks.
- Darby Translation (DBY)
- the Lord Jehovah hath sworn by his holiness, that behold, days shall come upon you, when he will take you away with hooks, and your posterity with fish-hooks;
- Webster's Bible (WBS)
- The Lord GOD hath sworn by his holiness, that lo, the days shall come upon you, that he will take you away with hooks, and your posterity with fish-hooks,
- Young's Literal Translation (YLT)
- Sworn hath the Lord Jehovah by His holiness, That lo, days are coming upon you, And he hath taken you away with hooks, And your posterity with fish-hooks.
Read in context
- 1ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
- 2ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
- 3ಆಕೆಯ ಮುಂದಿರುವ ಪ್ರತಿಯೊಂದು ಹಸುವೂ ನೀವೆಲ್ಲರೂ ಬಿರುಕುಗಳಿಂದ ಹೊರಗೆ ಹೋಗುವಿರಿ. ನೀವು ಅವರನ್ನು ಅರಮನೆಯಿಂದ ಹೊರಗೆ ಬಿಸಾಡುವಿರಿ ಎಂದು ಕರ್ತನು ಹೇಳುತ್ತಾನೆ.
- 4ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.
Cross references
- Jeremiah 16:16 ಯೆರೆಮೀಯ 16:16ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
- Psalm 89:35 ಕೀರ್ತನೆಗಳು 89:35ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
- Habakkuk 1:15–16 ಹಬಕ್ಕೂಕ 1:15–16ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ. ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
- Amos 6:8 ಆಮೋಸ 6:8ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.
- Isaiah 37:29 ಯೆಶಾಯ 37:29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- Ezekiel 39:4–5 ಯೆಹೆಜ್ಕೇಲನು 39:4–5ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು. ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.