Amos · chapter 4 · verse 3
Amos 4:3 in Kannada
ಆಕೆಯ ಮುಂದಿರುವ ಪ್ರತಿಯೊಂದು ಹಸುವೂ ನೀವೆಲ್ಲರೂ ಬಿರುಕುಗಳಿಂದ ಹೊರಗೆ ಹೋಗುವಿರಿ. ನೀವು ಅವರನ್ನು ಅರಮನೆಯಿಂದ ಹೊರಗೆ ಬಿಸಾಡುವಿರಿ ಎಂದು ಕರ್ತನು ಹೇಳುತ್ತಾನೆ.
Aakeya mundiruva pratiyondu hasuvoo neevellaroo birukugalinda horage hoguviri. Neevu avarannu aramaneyinda horage bisaaduviri endu kartanu heluttaane.
Amos 4:3 in English
- King James Version (KJV)
- And ye shall go out at the breaches, every [cow at that which is] before her; and ye shall cast [them] into the palace, saith the LORD.
- World English Bible (WEB)
- You will go out at the breaks in the wall, everyone straight before her; and you will cast yourselves into Harmon,” says the LORD.
- American Standard Version (ASV)
- And ye shall go out at the breaches, every one straight before her; and ye shall cast [yourselves] into Harmon, saith Jehovah.
- Bible in Basic English (BBE)
- And you will go out through the broken places, every one going straight before her, and you will be sent into Harmon, says the Lord.
- Darby Translation (DBY)
- and ye shall go out by the breaches, every one straight before her, and ye shall be cast out to Harmon, saith Jehovah.
- Webster's Bible (WBS)
- And ye shall go out at the breaches, every [cow at that which is] before her; and ye shall cast [them] into the palace, saith the LORD.
- Young's Literal Translation (YLT)
- And [by] breaches ye go forth, A woman [at that] over-against her, And ye have cast down the high place, An affirmation of Jehovah.
Read in context
- 1ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
- 2ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
- 3ಆಕೆಯ ಮುಂದಿರುವ ಪ್ರತಿಯೊಂದು ಹಸುವೂ ನೀವೆಲ್ಲರೂ ಬಿರುಕುಗಳಿಂದ ಹೊರಗೆ ಹೋಗುವಿರಿ. ನೀವು ಅವರನ್ನು ಅರಮನೆಯಿಂದ ಹೊರಗೆ ಬಿಸಾಡುವಿರಿ ಎಂದು ಕರ್ತನು ಹೇಳುತ್ತಾನೆ.
- 4ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.
- 5ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.
Cross references
- Ezekiel 12:5 ಯೆಹೆಜ್ಕೇಲನು 12:5ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು.
- Ezekiel 12:12 ಯೆಹೆಜ್ಕೇಲನು 12:12ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Isaiah 31:7 ಯೆಶಾಯ 31:7ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.
- 2 Kings 7:15 2 ಅರಸುಗಳು 7:15ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು.
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- 2 Kings 7:7–8 2 ಅರಸುಗಳು 7:7–8ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ ಕುದುರೆಗಳನ್ನೂ ಕತ್ತೆಗಳನ್ನೂ ಬಿಟ್ಟು ಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋದರು. ಆ ಕುಷ್ಠರೋಗಿಗಳು ದಂಡಿನ ಅಂಚಿನ ವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿ ಬಂಗಾರವನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಹೋಗಿ ಬಚ್ಚಿಟ್ಟರು; ತಿರಿಗಿ ಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡು ಹೋಗಿ ಬಚ್ಚಿಟ್ಟರು.
- 2 Kings 25:4 2 ಅರಸುಗಳು 25:4ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
- Isaiah 2:20 ಯೆಶಾಯ 2:20ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.