Amos · chapter 4 · verse 5
Amos 4:5 in Kannada
ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.
Hulihittina sangada stotrada yajnyavannoo arpisiri; uchitavaada kaanikegalannu saariheliri. Israayelina makkale, heege maaduvadu nimage ishtavaagide endu kartanu heluttaane.
Amos 4:5 in English
- King James Version (KJV)
- And offer a sacrifice of thanksgiving with leaven, and proclaim [and] publish the free offerings: for this liketh you, O ye children of Israel, saith the Lord GOD.
- World English Bible (WEB)
- offer a sacrifice of thanksgiving of that which is leavened, and proclaim free will offerings and brag about them; for this pleases you, you children of Israel,” says the Lord GOD.
- American Standard Version (ASV)
- and offer a sacrifice of thanksgiving of that which is leavened, and proclaim freewill-offerings and publish them: for this pleaseth you, O ye children of Israel, saith the Lord Jehovah.
- Bible in Basic English (BBE)
- Let that which is leavened be burned as a praise-offering, let the news of your free offerings be given out publicly; for this is pleasing to you, O children of Israel, says the Lord.
- Darby Translation (DBY)
- and burn a thank-offering with leaven, and proclaim, publish, voluntary offerings: for this pleaseth you, children of Israel, saith the Lord Jehovah.
- Webster's Bible (WBS)
- And offer a sacrifice of thanksgiving with leaven, and proclaim [and] publish the free-offerings: for this pleaseth you, O ye children of Israel, saith the Lord GOD.
- Young's Literal Translation (YLT)
- And perfume with leaven a thank-offering, And proclaim willing gifts, sound ye! For so ye have loved, O sons of Israel, An affirmation of the Lord Jehovah.
Read in context
- 3ಆಕೆಯ ಮುಂದಿರುವ ಪ್ರತಿಯೊಂದು ಹಸುವೂ ನೀವೆಲ್ಲರೂ ಬಿರುಕುಗಳಿಂದ ಹೊರಗೆ ಹೋಗುವಿರಿ. ನೀವು ಅವರನ್ನು ಅರಮನೆಯಿಂದ ಹೊರಗೆ ಬಿಸಾಡುವಿರಿ ಎಂದು ಕರ್ತನು ಹೇಳುತ್ತಾನೆ.
- 4ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.
- 5ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.
- 6ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.
- 7ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
Cross references
- Leviticus 22:18–21 ಯಾಜಕಕಾಂಡ 22:18–21ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು; ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ. ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು.
- Psalm 81:12 ಕೀರ್ತನೆಗಳು 81:12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- Hosea 9:10 ಹೋಶೇಯ 9:10ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
- Hosea 9:1 ಹೋಶೇಯ 9:1ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
- Matthew 6:2 ಮತ್ತಾಯನು 6:2ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
- Matthew 15:13–14 ಮತ್ತಾಯನು 15:13–14ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು. ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- Leviticus 7:12–13 ಯಾಜಕಕಾಂಡ 7:12–13ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು. ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು.
- Matthew 23:23 ಮತ್ತಾಯನು 23:23ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Leviticus 23:17 ಯಾಜಕಕಾಂಡ 23:17ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.
- Deuteronomy 12:6–7 ಧರ್ಮೋಪದೇಶಕಾಂಡ 12:6–7ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
- Matthew 15:9 ಮತ್ತಾಯನು 15:9ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
Original words (Hebrew)
- offer · H6999קָטַר qâṭar
- thanksgiving · H8426תּוֹדָה tôwdâh
- leaven · H2557חָמֵץ châmêts
- proclaim · H7121קָרָא qârâʼ
- publish · H8085שָׁמַע shâmaʻ
- offerings · H5071נְדָבָה nᵉdâbâh
- this · H3651כֵּן kên
- liketh · H157אָהַב ʼâhab
- children · H1121בֵּן bên
- Israel · H3478יִשְׂרָאֵל Yisrâʼêl
- saith · H5002נְאֻם nᵉʼum
- Lord · H136אֲדֹנָי ʼĂdônây