Amos · chapter 4 · verse 7
Amos 4:7 in Kannada
ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
Suggiyu innu mooru tingalu iruvaaga maleyannu nimminda naanu hintegediddene; ondu pattanada mele male surisi mattondu pattanada mele male surisada haage maadidenu; male suriyada bhaagavu onagi hoyitu.
Amos 4:7 in English
- King James Version (KJV)
- And also I have withholden the rain from you, when [there were] yet three months to the harvest: and I caused it to rain upon one city, and caused it not to rain upon another city: one piece was rained upon, and the piece whereupon it rained not withered.
- World English Bible (WEB)
- “I also have withheld the rain from you, when there were yet three months to the harvest; and I caused it to rain on one city, and caused it not to rain on another city. One field was rained on, and the field where it didn’t rain withered.
- American Standard Version (ASV)
- And I also have withholden the rain from you, when there were yet three months to the harvest; and I caused it to rain upon one city, and caused it not to rain upon another city: one piece was rained upon, and the piece whereupon it rained not withered.
- Bible in Basic English (BBE)
- And I have kept back the rain from you, when it was still three months before the grain-cutting: I sent rain on one town and kept it back from another: one part was rained on, and the part where there was no rain became a waste.
- Darby Translation (DBY)
- And I also have withholden the rain from you, when there were yet three months to the harvest; and I caused it to rain upon one city, and caused it not to rain upon another city: one piece [of land] was rained upon, and the piece whereupon it rained not withered.
- Webster's Bible (WBS)
- And also I have withheld the rain from you, when [there were] yet three months to the harvest: and I caused it to rain upon one city, and caused it not to rain upon another city: one piece was rained upon, and the piece on which it rained not withered.
- Young's Literal Translation (YLT)
- And I also — I have withheld from you the rain. While yet three months to harvest, And I have sent rain on one city, And on another city I do not send rain, One portion is rained on, And the portion on which it raineth not withereth.
Read in context
- 5ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.
- 6ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.
- 7ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
- 8ಆದ್ದರಿಂದ ನೀರು ಕುಡಿಯುವದಕ್ಕಾಗಿ ಒಂದು ಪಟ್ಟಣದವರು ಮತ್ತೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ ಅವರಿಗೆ ತೃಪ್ತಿಯಾಗಲಿಲ್ಲ, ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- 9ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
Cross references
- Exodus 9:26 ವಿಮೋಚನಕಾಂಡ 9:26ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ.
- Jeremiah 3:3 ಯೆರೆಮೀಯ 3:3ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.
- 2 Chronicles 7:13–14 2 ಪೂರ್ವಕಾಲವೃತ್ತಾಂತ 7:13–14ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
- Exodus 10:23 ವಿಮೋಚನಕಾಂಡ 10:23ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.
- Exodus 9:4 ವಿಮೋಚನಕಾಂಡ 9:4ಇದಲ್ಲದೆ ಕರ್ತನು ಇಸ್ರಾಯೇಲ್ಯರ ಪಶುಗಳನ್ನು ವಿಂಗಡಿಸುವನು; ಇಸ್ರಾಯೇಲ್ ಮಕ್ಕಳಿಗಿರುವವು ಗಳಲ್ಲಿ ಒಂದೂ ಸಾಯುವದಿಲ್ಲ.
- Isaiah 5:6 ಯೆಶಾಯ 5:6ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
- Leviticus 26:18–21 ಯಾಜಕಕಾಂಡ 26:18–21ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು. ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು. ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
- Joel 2:23 ಯೋವೇಲ 2:23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
- Leviticus 26:23–24 ಯಾಜಕಕಾಂಡ 26:23–24ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
- 1 Kings 8:35–36 1 ಅರಸುಗಳು 8:35–36ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
- James 5:17 ಯಾಕೋಬನು 5:17ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
- Judges 6:37–40 ನ್ಯಾಯಸ್ಥಾಪಕರು 6:37–40ಇಗೋ, ಉಣ್ಣೆಯ ಗುಜ್ಜನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ ನೀನು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ರಕ್ಷಿಸುವಿ ಎಂಬದನ್ನು ನಾನು ತಿಳಿಯುವೆನು ಅಂದನು. ಅದು ಹಾಗೆಯೇ ಆಯಿತು. ಅವನು ಮರುದಿನ ಉದಯ ದಲ್ಲಿ ಎದ್ದು ಉಣ್ಣೆಯನ್ನು ತೆಗೆದುಕೊಂಡು ಅದರೊಳ ಗಿದ್ದ ಮಂಜಿನ ನೀರನ್ನು ಒಂದು ಬೋಗುಣಿ ತುಂಬಾ ಹಿಂಡಿದನು. ಗಿದ್ಯೋನನು ದೇವರಿಗೆ--ನಾನು ಇನ್ನೊಂದು ಸಾರಿ ಮಾತನಾಡುವದರಿಂದ ನಿನ್ನ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆ ಯಿಂದ ಇನ್ನೊಂದು ಸಾರಿ ನಾನು ನಿನ್ನನ್ನು ಶೋಧಿಸು ವೆನು. ಉಣ್ಣೆ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ ಅಂದನು.ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು. ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.
Original words (Hebrew)
- withholden · H4513מָנַע mânaʻ
- rain · H1653גֶּשֶׁם geshem
- three · H7969שָׁלוֹשׁ shâlôwsh
- months · H2320חֹדֶשׁ chôdesh
- harvest · H7105קָצִיר qâtsîyr
- rain · H4305מָטַר mâṭar
- one · H259אֶחָד ʼechâd
- city · H5892עִיר ʻîyr
- rain · H4305מָטַר mâṭar
- another · H259אֶחָד ʼechâd
- city · H5892עִיר ʻîyr
- one · H259אֶחָד ʼechâd
- piece · H2513חֶלְקָה chelqâh
- rained · H4305מָטַר mâṭar
- piece · H2513חֶלְקָה chelqâh
- rained · H4305מָטַר mâṭar
- withered · H3001יָבֵשׁ yâbêsh