Amos · chapter 4 · verse 9
Amos 4:9 in Kannada
ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
Nimma pairannu haalumaaduva birugaaliyinda hodediddene; nimma totagalu, draakshetota galu, anjoorada gidagalu mattu enne maragalu hechchaadaaga kambali hulagalu avugalannu tindu bittavu; aadaroo neevu nanna kadege hintirugi kollalillavendu kartanu heluttaane.
Amos 4:9 in English
- King James Version (KJV)
- I have smitten you with blasting and mildew: when your gardens and your vineyards and your fig trees and your olive trees increased, the palmerworm devoured [them:] yet have ye not returned unto me, saith the LORD.
- World English Bible (WEB)
- “I struck you with blight and mildew many times in your gardens and your vineyards, and the swarming locusts have devoured your fig trees and your olive trees; yet you haven’t returned to me,” says the LORD.
- American Standard Version (ASV)
- I have smitten you with blasting and mildew: the multitude of your gardens and your vineyards and your fig-trees and your olive-trees hath the palmer-worm devoured: yet have ye not returned unto me, saith Jehovah.
- Bible in Basic English (BBE)
- I have sent destruction on your fields by burning and disease: the increase of your gardens and your vine-gardens, your fig-trees and your olive-trees, has been food for worms: and still you have not come back to me, says the Lord.
- Darby Translation (DBY)
- I have smitten you with blasting and mildew; the palmer-worm hath devoured the multitude of your gardens, and your vineyards, and your fig-trees and your olive-trees: yet have ye not returned unto me, saith Jehovah.
- Webster's Bible (WBS)
- I have smitten you with blasting and mildew: when your gardens and your vineyards and your fig-trees and your olive-trees increased, the palmer-worm devoured [them] : yet have ye not returned to me, saith the LORD.
- Young's Literal Translation (YLT)
- I have smitten you with blasting and with mildew, The abundance of your gardens and of your vineyards, And of your figs, and of your olives, Eat doth the palmer-worm, And ye have not turned back unto Me, An affirmation of Jehovah.
Read in context
- 7ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
- 8ಆದ್ದರಿಂದ ನೀರು ಕುಡಿಯುವದಕ್ಕಾಗಿ ಒಂದು ಪಟ್ಟಣದವರು ಮತ್ತೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ ಅವರಿಗೆ ತೃಪ್ತಿಯಾಗಲಿಲ್ಲ, ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- 9ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- 10ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- 11ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
Cross references
- Deuteronomy 28:22 ಧರ್ಮೋಪದೇಶಕಾಂಡ 28:22ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
- Haggai 2:17 ಹಗ್ಗಾಯ 2:17ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
- Joel 1:4 ಯೋವೇಲ 1:4ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
- Amos 7:1–2 ಆಮೋಸ 7:1–2ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು. ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು
- Amos 4:6 ಆಮೋಸ 4:6ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Jeremiah 3:10 ಯೆರೆಮೀಯ 3:10ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
- Joel 2:25 ಯೋವೇಲ 2:25ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
- 2 Chronicles 6:28 2 ಪೂರ್ವಕಾಲವೃತ್ತಾಂತ 6:28ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
- Job 36:8–13 ಯೋಬನು 36:8–13ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ. ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ. ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ. ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು. ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು. ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
- Isaiah 1:5 ಯೆಶಾಯ 1:5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- Joel 1:7 ಯೋವೇಲ 1:7ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
Original words (Hebrew)
- smitten · H5221נָכָה nâkâh
- blasting · H7711שְׁדֵפָה shᵉdêphâh
- mildew · H3420יֵרָקוֹן yêrâqôwn
- gardens · H1593גַּנָּה gannâh
- vineyards · H3754כֶּרֶם kerem
- trees · H8384תְּאֵן tᵉʼên
- trees · H2132זַיִת zayith
- increased · H7235רָבָה râbâh
- palmerworm · H1501גָּזָם gâzâm
- devoured · H398אָכַל ʼâkal
- returned · H7725שׁוּב shûwb
- saith · H5002נְאֻם nᵉʼum