Amos · chapter 5 · verse 1
Amos 5:1 in Kannada
ಓ ಇಸ್ರಾಯೇಲಿನ ಮನೆತನದವರೇ, ನಾನು ನಿಮಗೆ ವಿರೋಧವಾಗಿ ಗೋಳಾ ಟದ ವಿಷಯವನ್ನೆತ್ತುವ ಈ ವಾಕ್ಯವನ್ನು ಕೇಳಿರಿ.
O israayelina manetanadavare, naanu nimage virodhavaagi golaa tada vishayavannettuva ee vaakyavannu keliri.
Amos 5:1 in English
- King James Version (KJV)
- Hear ye this word which I take up against you, [even] a lamentation, O house of Israel.
- World English Bible (WEB)
- Listen to this word which I take up for a lamentation over you, O house of Israel:
- American Standard Version (ASV)
- Hear ye this word which I take up for a lamentation over you, O house of Israel.
- Bible in Basic English (BBE)
- Give ear to this word, my song of sorrow over you, O children of Israel.
- Darby Translation (DBY)
- Hear this word, a lamentation, which I take up against you, O house of Israel.
- Webster's Bible (WBS)
- Hear ye this word which I take up against you, [even] a lamentation, O house of Israel.
- Young's Literal Translation (YLT)
- Hear this word that I am bearing to you, A lamentation, O house of Israel:
Read in context
- 1ಓ ಇಸ್ರಾಯೇಲಿನ ಮನೆತನದವರೇ, ನಾನು ನಿಮಗೆ ವಿರೋಧವಾಗಿ ಗೋಳಾ ಟದ ವಿಷಯವನ್ನೆತ್ತುವ ಈ ವಾಕ್ಯವನ್ನು ಕೇಳಿರಿ.
- 2ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.
- 3ಕರ್ತನಾದ ದೇವರು ಹೀಗೆ ಹೇಳುತ್ತಾನೆ; ಪಟ್ಟಣದಿಂದ ಸಾವಿರ ಮಂದಿ ಯಾಗಿ ಹೊರಟವರು ನೂರು ಮಂದಿಯಾಗಿ ಉಳಿದು ಇಸ್ರಾಯೇಲಿನ ಮನೆ ಸೇರಲು ನೂರು ಮಂದಿಯಾಗಿ ಹೊರಟವರು ಹತ್ತು ಮಂದಿಯಾಗಿ ಉಳಿಯುವರು.
Cross references
- Ezekiel 19:1 ಯೆಹೆಜ್ಕೇಲನು 19:1ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನ ವಿಷಯವಾಗಿ ಈ ಪ್ರಲಾಪ ವನ್ನೆತ್ತಿ
- Jeremiah 7:29 ಯೆರೆಮೀಯ 7:29ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
- Jeremiah 9:10 ಯೆರೆಮೀಯ 9:10ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
- Jeremiah 9:17 ಯೆರೆಮೀಯ 9:17ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
- Ezekiel 32:16 ಯೆಹೆಜ್ಕೇಲನು 32:16ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ.
- Amos 4:1 ಆಮೋಸ 4:1ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
- Ezekiel 32:2 ಯೆಹೆಜ್ಕೇಲನು 32:2ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
- Ezekiel 28:12 ಯೆಹೆಜ್ಕೇಲನು 28:12ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
- Micah 2:4 ಮೀಕ 2:4ಆ ದಿನದಲ್ಲಿ ನಿಮ್ಮ ವಿಷಯವಾಗಿ ಸಾಮ್ಯವನ್ನೆತ್ತಿ ದುಃಖವುಳ್ಳ ಗೋಳಾಟವನ್ನು ಮಾಡಿ ಹೇಳುವದೇನಂದರೆ--ನಾವು ಪೂರ್ಣವಾಗಿ ಹಾಳಾ ದೆವು; ಅವನು ನನ್ನ ಜನರ ಪಾಲನ್ನು ಬದಲಾಯಿಸಿ ದ್ದಾನೆ; ಅವನು ಅದನ್ನು ನನ್ನಿಂದ ಹಿಂತೆಗೆದದ್ದು ಹೇಗೆ? ಹಿಂತಿರುಗಿ ಅವನು ನಮ್ಮ ಹೊಲಗಳನ್ನು ಹಂಚಿಕೊಟ್ಟಿ ದ್ದಾನೆ.
- Ezekiel 27:2 ಯೆಹೆಜ್ಕೇಲನು 27:2ಮನುಷ್ಯಪುತ್ರನೇ, ಈಗ ತೂರಿನ ಬಗ್ಗೆ ನೀನು ಗೋಳಾಟವನ್ನೆತ್ತು;
- Ezekiel 19:14 ಯೆಹೆಜ್ಕೇಲನು 19:14ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
- Amos 5:16 ಆಮೋಸ 5:16ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.