Skip to content
ThuthiThuthiThuthi
Amos · chapter 5 · verse 10

Amos 5:10 in Kannada

ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.

Avaru baagilalli bedarisuva nannu hagemaaduttaare, yathaarthavaagi maatanaa duvavanannu avaru asahyisuttaare.

Amos 5:10 in English

King James Version (KJV)
They hate him that rebuketh in the gate, and they abhor him that speaketh uprightly.
World English Bible (WEB)
They hate him who reproves in the gate, and they abhor him who speaks blamelessly.
American Standard Version (ASV)
They hate him that reproveth in the gate, and they abhor him that speaketh uprightly.
Bible in Basic English (BBE)
They have hate for him who makes protest against evil in the public place, and he whose words are upright is disgusting to them.
Darby Translation (DBY)
They hate him that reproveth in the gate, and they abhor him that speaketh uprightly.
Webster's Bible (WBS)
They hate him that rebuketh in the gate, and they abhor him that speaketh uprightly.
Young's Literal Translation (YLT)
They have hated a reprover in the gate, And a plain speaker they abominate.

Read in context

  1. 8ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
  2. 9ಕೋಟೆಯ ಮೇಲೆ ಸೂರೆಮಾಡುವ ಹಾಗೆ ಸೂರೆಯನ್ನು ಬಲಿಷ್ಠರ ಮೇಲೆ ತಟ್ಟನೆ ತಂದೊಡ್ಡು ವಾತನು ಆತನೇ.
  3. 10ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
  4. 11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
  5. 12ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
Read all of Amos 5

Cross references

Original words (Hebrew)

Amos 5:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.