Amos · chapter 5 · verse 11
Amos 5:11 in Kannada
ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
Aadakaarana neevu badavanannu tulidavaraagi godhiya horegalannu avaninda kasidukondu kettida kallina manegalannu kattiddeerallaa; neevu avugalalli vaasamaadade iruviri; ramyavaada draaksheyatota galannu nettirallaa; avugala draakshaarasavannu kudi yalaariri.
Amos 5:11 in English
- King James Version (KJV)
- Forasmuch therefore as your treading [is] upon the poor, and ye take from him burdens of wheat: ye have built houses of hewn stone, but ye shall not dwell in them; ye have planted pleasant vineyards, but ye shall not drink wine of them.
- World English Bible (WEB)
- Therefore, because you trample on the poor and take taxes from him of wheat, you have built houses of cut stone, but you will not dwell in them. You have planted pleasant vineyards, but you shall not drink their wine.
- American Standard Version (ASV)
- Forasmuch therefore as ye trample upon the poor, and take exactions from him of wheat: ye have built houses of hewn stone, but ye shall not dwell in them; ye have planted pleasant vineyards, but ye shall not drink the wine thereof.
- Bible in Basic English (BBE)
- So because the poor man is crushed under your feet, and you take taxes from him of grain: you have made for yourselves houses of cut stone, but you will not take your rest in them; the fair vine-gardens planted by your hands will not give you wine.
- Darby Translation (DBY)
- Forasmuch, therefore, as ye trample upon the poor, and take from him presents of wheat: ye have built houses of hewn stone, but ye shall not dwell in them; ye have planted pleasant vineyards, and ye shall not drink the wine of them.
- Webster's Bible (WBS)
- Forasmuch therefore as your treading [is] upon the poor, and ye take from him burdens of wheat: ye have built houses of hewn stone, but ye shall not dwell in them; ye have planted pleasant vineyards, but ye shall not drink wine of them.
- Young's Literal Translation (YLT)
- Therefore, because of your trampling on the poor, And the tribute of corn ye take from him, Houses of hewn work ye have built, And ye do not dwell in them, Desirable vineyards ye have planted, And ye do not drink their wine.
Read in context
- 9ಕೋಟೆಯ ಮೇಲೆ ಸೂರೆಮಾಡುವ ಹಾಗೆ ಸೂರೆಯನ್ನು ಬಲಿಷ್ಠರ ಮೇಲೆ ತಟ್ಟನೆ ತಂದೊಡ್ಡು ವಾತನು ಆತನೇ.
- 10ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
- 11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
- 12ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
- 13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
Cross references
- Deuteronomy 28:30 ಧರ್ಮೋಪದೇಶಕಾಂಡ 28:30ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
- Micah 6:15 ಮೀಕ 6:15ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- Zephaniah 1:13 ಚೆಫನ್ಯ 1:13ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.
- James 2:6 ಯಾಕೋಬನು 2:6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- Revelation 11:8–10 ಪ್ರಕಟನೆ 11:8–10ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು. ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
- Haggai 1:6 ಹಗ್ಗಾಯ 1:6ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
- Micah 3:1–3 ಮೀಕ 3:1–3ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ? ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
- Micah 2:2 ಮೀಕ 2:2ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
- Isaiah 65:21–22 ಯೆಶಾಯ 65:21–22ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು. ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
- Isaiah 59:13–14 ಯೆಶಾಯ 59:13–14ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ. ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.
- Isaiah 5:7–8 ಯೆಶಾಯ 5:7–8ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು. ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
Original words (Hebrew)
- Forasmuch · H3282יַעַן yaʻan
- treading · H1318בָּשַׁס bâshaç
- poor · H1800דַּל dal
- take · H3947לָקַח lâqach
- burdens · H4864מַשְׂאֵת masʼêth
- wheat · H1250בָּר bâr
- built · H1129בָּנָה bânâh
- houses · H1004בַּיִת bayith
- stone · H1496גָּזִית gâzîyth
- dwell · H3427יָשַׁב yâshab
- planted · H5193נָטַע nâṭaʻ
- pleasant · H2531חֶמֶד chemed
- vineyards · H3754כֶּרֶם kerem
- drink · H8354שָׁתָה shâthâh
- wine · H3196יַיִן yayin