Skip to content
ThuthiThuthiThuthi
Amos · chapter 5 · verse 13

Amos 5:13 in Kannada

ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.

Aadada rinda aa kaaladalli buddivantanu maunavaagi ruvanu; yaakandare adu ketta kaalavaagide.

Amos 5:13 in English

King James Version (KJV)
Therefore the prudent shall keep silence in that time; for it [is] an evil time.
World English Bible (WEB)
Therefore a prudent person keeps silent in such a time, for it is an evil time.
American Standard Version (ASV)
Therefore he that is prudent shall keep silence in such a time; for it is an evil time.
Bible in Basic English (BBE)
So the wise will say nothing in that time; for it is an evil time.
Darby Translation (DBY)
Therefore the prudent shall keep silence in this time; for it is an evil time.
Webster's Bible (WBS)
Therefore the prudent shall keep silence in that time; for it [is] an evil time.
Young's Literal Translation (YLT)
Therefore is the wise at that time silent, For an evil time it [is].

Read in context

  1. 11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
  2. 12ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
  3. 13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
  4. 14ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ.
  5. 15ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
Read all of Amos 5

Cross references

Original words (Hebrew)

Amos 5:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.