Skip to content
ThuthiThuthiThuthi
Amos · chapter 5 · verse 15

Amos 5:15 in Kannada

ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.

Kettaddannu dveshisiri; olledannu preetisiri mattu baagalalli nyaayavannu sthaapisiri; ondu vele sainyaadhipatiyaada kartanu yose phana ulidavarannu kanikarisabahudu.

Amos 5:15 in English

King James Version (KJV)
Hate the evil, and love the good, and establish judgment in the gate: it may be that the LORD God of hosts will be gracious unto the remnant of Joseph.
World English Bible (WEB)
Hate evil, love good, and establish justice in the courts. It may be that the LORD, the God of Armies, will be gracious to the remnant of Joseph.”
American Standard Version (ASV)
Hate the evil, and love the good, and establish justice in the gate: it may be that Jehovah, the God of hosts, will be gracious unto the remnant of Joseph.
Bible in Basic English (BBE)
Be haters of evil and lovers of good, and let right be done in the public place: it may be that the Lord, the God of armies, will have mercy on the rest of Joseph.
Darby Translation (DBY)
Hate evil, and love good, and establish judgment in the gate: it may be that Jehovah, the God of hosts, will be gracious unto the remnant of Joseph.
Webster's Bible (WBS)
Hate the evil, and love the good, and establish judgment in the gate: it may be that the LORD God of hosts will be gracious to the remnant of Joseph.
Young's Literal Translation (YLT)
Hate evil, and love good, And set up judgment in the gate, It may be Jehovah, God of Hosts, doth pity the remnant of Joseph.

Read in context

  1. 13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
  2. 14ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ.
  3. 15ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
  4. 16ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.
  5. 17ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ.
Read all of Amos 5

Cross references

Original words (Hebrew)

Amos 5:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.