Amos · chapter 5 · verse 16
Amos 5:16 in Kannada
ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.
Aadada rinda kartanu, sainyagala devaraada kartanu, heege heluttaane ellaa beedigalalloo golaata galu, heddaarigalalloo ayyo, ayyo annu varu. Okkaligarannu duhkhisuvadakkoo pralaapi suvadakke tilidavarannu golaatakkoo kareyuvaru.
Amos 5:16 in English
- King James Version (KJV)
- Therefore the LORD, the God of hosts, the Lord, saith thus; Wailing [shall be] in all streets; and they shall say in all the highways, Alas! alas! and they shall call the husbandman to mourning, and such as are skilful of lamentation to wailing.
- World English Bible (WEB)
- Therefore the LORD, the God of Armies, the Lord, says: “Wailing will be in all the wide ways. They will say in all the streets, ‘Alas! Alas!’ They will call the farmer to mourning, and those who are skillful in lamentation to wailing.
- American Standard Version (ASV)
- Therefore thus saith Jehovah, the God of hosts, the Lord: Wailing shall be in all the broad ways; and they shall say in all the streets, Alas! alas! and they shall call the husbandman to mourning, and such as are skilful in lamentation to wailing.
- Bible in Basic English (BBE)
- So these are the words of the Lord, the God of armies, the Lord: There will be weeping in all the open spaces; and in all the streets they will say, Sorrow! sorrow! and they will get in the farmer to the weeping, and the makers of sad songs to give cries of grief.
- Darby Translation (DBY)
- Therefore thus saith Jehovah, the God of hosts, the Lord: Wailing shall be in all broadways; and they shall say in all the streets, Alas! alas! And they shall call the husbandman to mourning, and such as are skilful of lamentation to wailing.
- Webster's Bible (WBS)
- Therefore the LORD, the God of hosts, the Lord, saith thus; Wailing [shall be] in all streets; and they shall say in all the highways, Alas! alas! and they shall call the husbandman to mourning, and such as are skillful in lamentation to wailing.
- Young's Literal Translation (YLT)
- Therefore, thus said Jehovah, God of Hosts, the Lord, In all broad places [is] lamentation, And in all out-places they say, 'Alas, alas,' And called the husbandman to mourning, And to lamentation the skilful of wailing.
Read in context
- 14ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ.
- 15ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- 16ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.
- 17ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ.
- 18ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
Cross references
- Joel 1:11 ಯೋವೇಲ 1:11ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.
- Jeremiah 9:17–20 ಯೆರೆಮೀಯ 9:17–20ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ. ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ. ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು. ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
- Jeremiah 9:10 ಯೆರೆಮೀಯ 9:10ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
- Revelation 18:15–16 ಪ್ರಕಟನೆ 18:15–16ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
- Micah 1:8 ಮೀಕ 1:8ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು.
- Joel 1:8 ಯೋವೇಲ 1:8ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.
- Isaiah 15:8 ಯೆಶಾಯ 15:8ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್ ಏಲೀಮಿನ ವರೆಗೂ ವ್ಯಾಪಿಸಿದೆ.ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
- Amos 5:27 ಆಮೋಸ 5:27ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
- Joel 1:14 ಯೋವೇಲ 1:14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
- Isaiah 15:2–5 ಯೆಶಾಯ 15:2–5ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು. ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು. ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ. ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- Amos 8:10 ಆಮೋಸ 8:10ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
- Revelation 18:19 ಪ್ರಕಟನೆ 18:19ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
Original words (Hebrew)
- God · H430אֱלֹהִים ʼĕlôhîym
- hosts · H6635צָבָא tsâbâʼ
- Lord · H136אֲדֹנָי ʼĂdônây
- saith · H559אָמַר ʼâmar
- Wailing · H4553מִסְפֵּד miçpêd
- streets · H7339רְחֹב rᵉchôb
- say · H559אָמַר ʼâmar
- highways · H2351חוּץ chûwts
- Alas · H1930הוֹ hôw
- alas · H1930הוֹ hôw
- call · H7121קָרָא qârâʼ
- husbandman · H406אִכָּר ʼikkâr
- mourning · H60אֵבֶל ʼêbel
- skilful · H3045יָדַע yâdaʻ
- lamentation · H5092נְהִי nᵉhîy
- wailing · H4553מִסְפֵּד miçpêd