Amos · chapter 5 · verse 17
Amos 5:17 in Kannada
ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ.
Ellaa draakshetotagalalloo golaataviru vadu; yaakandare naanu ninna madhye haaduhogu venendu kartanu heluttaane.
Amos 5:17 in English
- King James Version (KJV)
- And in all vineyards [shall be] wailing: for I will pass through thee, saith the LORD.
- World English Bible (WEB)
- In all vineyards there will be wailing, for I will pass through the middle of you,” says the LORD.
- American Standard Version (ASV)
- And in all vineyards shall be wailing; for I will pass through the midst of thee, saith Jehovah.
- Bible in Basic English (BBE)
- In all the vine-gardens there will be cries of grief: for I will go through among you, says the Lord.
- Darby Translation (DBY)
- And in all vineyards shall be wailing; for I will pass through the midst of thee, saith Jehovah.
- Webster's Bible (WBS)
- And in all vineyards [shall be] wailing: for I will pass through thee, saith the LORD.
- Young's Literal Translation (YLT)
- And in all vineyards [is] lamentation, For I pass into thy midst, said Jehovah.
Read in context
- 15ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- 16ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.
- 17ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ.
- 18ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
- 19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
Cross references
- Exodus 12:12 ವಿಮೋಚನಕಾಂಡ 12:12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
- Isaiah 16:10 ಯೆಶಾಯ 16:10ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ.
- Jeremiah 48:33 ಯೆರೆಮೀಯ 48:33ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.
- Isaiah 32:10–12 ಯೆಶಾಯ 32:10–12ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು. ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ. ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು.
- Zechariah 9:8 ಜೆಕರ್ಯ 9:8ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
- Joel 3:17 ಯೋವೇಲ 3:17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
- Nahum 1:12 ನಹೂಮ 1:12ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
- Exodus 12:23 ವಿಮೋಚನಕಾಂಡ 12:23ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
- Nahum 1:15 ನಹೂಮ 1:15ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
- Hosea 9:1–2 ಹೋಶೇಯ 9:1–2ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ. ಕಣವು ಮತ್ತು ದ್ರಾಕ್ಷೆಯ ತೋಟವು ಅವರನ್ನು ಪೋಷಿಸುವದಿಲ್ಲ; ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವದು.