Amos · chapter 5 · verse 18
Amos 5:18 in Kannada
ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
Kartana dinavannu apekshisuva nimage ayyo! Nimma antyavenaaguvadu? Ayyo, kartana dinavu nimage belakalla, kattaleye.
Amos 5:18 in English
- King James Version (KJV)
- Woe unto you that desire the day of the LORD! to what end [is] it for you? the day of the LORD [is] darkness, and not light.
- World English Bible (WEB)
- “Woe to you who desire the day of the LORD! Why do you long for the day of the LORD? It is darkness, and not light.
- American Standard Version (ASV)
- Woe unto you that desire the day of Jehovah! Wherefore would ye have the day of Jehovah? It is darkness, and not light.
- Bible in Basic English (BBE)
- Sorrow to you who are looking for the day of the Lord! what is the day of the Lord to you? it is dark and not light.
- Darby Translation (DBY)
- Woe unto you that desire the day of Jehovah! To what end is the day of Jehovah for you? It shall be darkness and not light:
- Webster's Bible (WBS)
- Woe to you that desire the day of the LORD! to what end [is] it for you? the day of the LORD [is] darkness, and not light.
- Young's Literal Translation (YLT)
- Ho, ye who are desiring the day of Jehovah, Why [is] this to you — the day of Jehovah? It is darkness, and not light,
Read in context
- 16ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.
- 17ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ.
- 18ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
- 19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
- 20ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
Cross references
- Joel 1:15 ಯೋವೇಲ 1:15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
- Joel 2:1–2 ಯೋವೇಲ 2:1–2ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ. ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
- Joel 2:31 ಯೋವೇಲ 2:31ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Jeremiah 30:7 ಯೆರೆಮೀಯ 30:7ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 5:30 ಯೆಶಾಯ 5:30ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
- Isaiah 9:19 ಯೆಶಾಯ 9:19ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
- Isaiah 5:19 ಯೆಶಾಯ 5:19ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
- Isaiah 24:11–12 ಯೆಶಾಯ 24:11–12ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ. ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
- Zephaniah 1:14–15 ಚೆಫನ್ಯ 1:14–15ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು. ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
- Malachi 3:1–2 ಮಲಾಕಿಯ 3:1–2ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ. ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
- Joel 2:10 ಯೋವೇಲ 2:10ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.