Amos · chapter 5 · verse 19
Amos 5:19 in Kannada
ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
Obba manushyanu sinhadinda tappisikondu odihogi karadiyannu edurugonda haageyoo illave avanu manege hogi godege tanna kai oragi sidaaga sarpavu kachchida haageyoo iruvadu.
Amos 5:19 in English
- King James Version (KJV)
- As if a man did flee from a lion, and a bear met him; or went into the house, and leaned his hand on the wall, and a serpent bit him.
- World English Bible (WEB)
- As if a man fled from a lion, and a bear met him; or he went into the house and leaned his hand on the wall, and a snake bit him.
- American Standard Version (ASV)
- As if a man did flee from a lion, and a bear met him; or went into the house and leaned his hand on the wall, and a serpent bit him.
- Bible in Basic English (BBE)
- As if a man, running away from a lion, came face to face with a bear; or went into the house and put his hand on the wall and got a bite from a snake.
- Darby Translation (DBY)
- as if a man fled from a lion, and a bear met him; or went into the house and leaned his hand on the wall, and a serpent bit him.
- Webster's Bible (WBS)
- As if a man fled from a lion, and a bear met him; or went into the house, and leaned his hand on the wall, and a serpent bit him.
- Young's Literal Translation (YLT)
- As [when] one fleeth from the face of the lion, And the bear hath met him, And he hath come in to the house, And hath leant his hand on the wall, And the serpent hath bitten him.
Read in context
- 17ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ.
- 18ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
- 19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
- 20ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
- 21ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
Cross references
- Isaiah 24:17–18 ಯೆಶಾಯ 24:17–18ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ. ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
- Jeremiah 15:2–3 ಯೆರೆಮೀಯ 15:2–3ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು. ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- Jeremiah 48:43–44 ಯೆರೆಮೀಯ 48:43–44ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ. ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
- Job 20:24–25 ಯೋಬನು 20:24–25ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು. ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ.
- Acts 28:4 ಅಪೊಸ್ತಲರ ಕೃತ್ಯಗಳು 28:4ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
- Amos 9:1–2 ಆಮೋಸ 9:1–2ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ. ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
- 1 Kings 20:29–30 1 ಅರಸುಗಳು 20:29–30ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು. ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
Original words (Hebrew)
- man · H376אִישׁ ʼîysh
- flee · H5127נוּס nûwç
- from · H6440פָּנִים pânîym
- lion · H738אֲרִי ʼărîy
- bear · H1677דֹּב dôb
- met · H6293פָּגַע pâgaʻ
- went · H935בּוֹא bôwʼ
- house · H1004בַּיִת bayith
- leaned · H5564סָמַךְ çâmak
- hand · H3027יָד yâd
- wall · H7023קִיר qîyr
- serpent · H5175נָחָשׁ nâchâsh
- bit · H5391נָשַׁךְ nâshak