Skip to content
ThuthiThuthiThuthi
Amos · chapter 5 · verse 20

Amos 5:20 in Kannada

ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.

Heege kartana dinavu belakalla kattalallave? Adaralli prakaashavenoo illada kaargattalallavo? Habbagalannu hagemaadi tuchchheekarisuttene.

Amos 5:20 in English

King James Version (KJV)
[Shall] not the day of the LORD [be] darkness, and not light? even very dark, and no brightness in it?
World English Bible (WEB)
Won’t the day of the LORD be darkness, and not light? Even very dark, and no brightness in it?
American Standard Version (ASV)
Shall not the day of Jehovah be darkness, and not light? even very dark, and no brightness in it?
Bible in Basic English (BBE)
Will not the day of the Lord be dark and not light? even very dark, with no light shining in it?
Darby Translation (DBY)
Shall not the day of Jehovah be darkness, and not light? even very dark, and no brightness in it?
Webster's Bible (WBS)
[Shall] not the day of the LORD [be] darkness, and not light? even very dark, and no brightness in it?
Young's Literal Translation (YLT)
Is not the day of Jehovah darkness and not light, Even thick darkness that hath no brightness?

Read in context

  1. 18ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
  2. 19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
  3. 20ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
  4. 21ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
  5. 22ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
Read all of Amos 5

Cross references

Original words (Hebrew)

Amos 5:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.