Skip to content
ThuthiThuthiThuthi
Amos · chapter 5 · verse 21

Amos 5:21 in Kannada

ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.

Nimma nimma parishuddha sabhegalannu naanu moosuvadilla.

Amos 5:21 in English

King James Version (KJV)
I hate, I despise your feast days, and I will not smell in your solemn assemblies.
World English Bible (WEB)
I hate, I despise your feasts, and I can’t stand your solemn assemblies.
American Standard Version (ASV)
I hate, I despise your feasts, and I will take no delight in your solemn assemblies.
Bible in Basic English (BBE)
Your feasts are disgusting to me, I will have nothing to do with them; I will take no delight in your holy meetings.
Darby Translation (DBY)
I hate, I despise your feasts, and I will not smell [a sweet odour] in your solemn assemblies.
Webster's Bible (WBS)
I hate, I despise your feast days, and I will not smell in your solemn assemblies.
Young's Literal Translation (YLT)
I have hated — I have loathed your festivals, And I am not refreshed by your restraints.

Read in context

  1. 19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
  2. 20ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
  3. 21ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
  4. 22ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
  5. 23ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.
Read all of Amos 5

Cross references

Original words (Hebrew)

Amos 5:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.