Amos · chapter 5 · verse 22
Amos 5:22 in Kannada
ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
Neevu nanage dahanabaligalannoo aahaara arpanegalannoo arpisidaroo naanu avugalannu angee karisuvadilla, illave nimma kobbida praanigala samaadhaanada baligalannu lakshisuvadilla.
Amos 5:22 in English
- King James Version (KJV)
- Though ye offer me burnt offerings and your meat offerings, I will not accept [them:] neither will I regard the peace offerings of your fat beasts.
- World English Bible (WEB)
- Yes, though you offer me your burnt offerings and meal offerings, I will not accept them; neither will I regard the peace offerings of your fat animals.
- American Standard Version (ASV)
- Yea, though ye offer me your burnt-offerings and meal-offerings, I will not accept them; neither will I regard the peace-offerings of your fat beasts.
- Bible in Basic English (BBE)
- Even if you give me your burned offerings and your meal offerings, I will not take pleasure in them: I will have nothing to do with the peace-offerings of your fat beasts.
- Darby Translation (DBY)
- For if ye offer up unto me burnt-offerings and your oblations, I will not accept [them]; neither will I regard the peace-offerings of your fatted beasts.
- Webster's Bible (WBS)
- Though ye offer me burnt-offerings and your meat-offerings, I will not accept [them] ; neither will I regard the peace-offerings of your fat beasts.
- Young's Literal Translation (YLT)
- For though ye cause burnt-offerings and your presents to ascend to Me, I am not pleased, And the peace-offering of your fatlings I behold not.
Read in context
- 20ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
- 21ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
- 22ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
- 23ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.
- 24ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
Cross references
- Micah 6:6–7 ಮೀಕ 6:6–7ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ? ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ?
- Amos 4:4–5 ಆಮೋಸ 4:4–5ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ. ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- Leviticus 7:12–15 ಯಾಜಕಕಾಂಡ 7:12–15ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು. ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು. ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು. ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.
- Psalm 50:8–14 ಕೀರ್ತನೆಗಳು 50:8–14ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ. ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು. ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ. ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ. ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ? ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
- Psalm 107:21–22 ಕೀರ್ತನೆಗಳು 107:21–22ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ. ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Psalm 50:23 ಕೀರ್ತನೆಗಳು 50:23ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Psalm 116:17 ಕೀರ್ತನೆಗಳು 116:17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.