Amos · chapter 5 · verse 23
Amos 5:23 in Kannada
ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.
Nimma haadugala bobbegalannu nanninda tolagisiri; nimma veenegala madhura svaravannu naanu keluvadilla.
Amos 5:23 in English
- King James Version (KJV)
- Take thou away from me the noise of thy songs; for I will not hear the melody of thy viols.
- World English Bible (WEB)
- Take away from me the noise of your songs! I will not listen to the music of your harps.
- American Standard Version (ASV)
- Take thou away from me the noise of thy songs; for I will not hear the melody of thy viols.
- Bible in Basic English (BBE)
- Take away from me the noise of your songs; my ears are shut to the melody of your instruments.
- Darby Translation (DBY)
- Take away from me the noise of thy songs, and I will not hear the melody of thy lutes;
- Webster's Bible (WBS)
- Take thou away from me the noise of thy songs; for I will not hear the melody of thy viols.
- Young's Literal Translation (YLT)
- Turn aside from Me the noise of thy songs, Yea, the praise of thy psaltery I hear not.
Read in context
- 21ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
- 22ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
- 23ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.
- 24ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
- 25ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ?
Cross references
- Amos 6:5 ಆಮೋಸ 6:5ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ.
- Amos 8:10 ಆಮೋಸ 8:10ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
- Amos 8:3 ಆಮೋಸ 8:3ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.