Amos · chapter 5 · verse 26
Amos 5:26 in Kannada
ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು, ನಿಮ್ಮ ಕಿಯೂನ್ ಎಂಬ ವಿಗ್ರಹವನ್ನು, ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದು.ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
Aadare neevu nima goskara maadikonda molekana gudaaravannu, nimma kiyoon emba vigrahavannu, nimma mole kana devateya nakshatravannu hottukondu hoga bekaaguvadu.aadadarinda damaskada aache nimmannu serege talluvenendu sainyagala devarendu hesarugonda kartanu heluttaane.
Amos 5:26 in English
- King James Version (KJV)
- But ye have borne the tabernacle of your Moloch and Chiun your images, the star of your god, which ye made to yourselves.
- World English Bible (WEB)
- You also carried the tent of your king and the shrine of your images, the star of your god, which you made for yourselves.
- American Standard Version (ASV)
- Yea, ye have borne the tabernacle of your king and the shrine of your images, the star of your god, which ye made to yourselves.
- Bible in Basic English (BBE)
- Truly, you will take up Saccuth your king and Kaiwan your images, the star of your god, which you made for yourselves.
- Darby Translation (DBY)
- Yea, ye took up the tabernacle of your Moloch, and Chiun your images, the star of your god, which ye had made to yourselves;
- Webster's Bible (WBS)
- But ye have borne the tabernacle of your Moloch and Chiun your images, the star of your god, which ye made to yourselves.
- Young's Literal Translation (YLT)
- And ye bare Succoth your king, and Chiun your images, The star of your god, that ye made for yourselves.
Read in context
- 24ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
- 25ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ?
- 26ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು, ನಿಮ್ಮ ಕಿಯೂನ್ ಎಂಬ ವಿಗ್ರಹವನ್ನು, ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದು.ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
- 27ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
Cross references
- 2 Kings 23:12–13 2 ಅರಸುಗಳು 23:12–13ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು. ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
- Leviticus 20:2–5 ಯಾಜಕಕಾಂಡ 20:2–5ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು. ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ. ಆ ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- 1 Kings 11:33 1 ಅರಸುಗಳು 11:33ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
- Leviticus 18:21 ಯಾಜಕಕಾಂಡ 18:21ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.