Amos · chapter 5 · verse 7
Amos 5:7 in Kannada
ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,
Nyaayavannu maachipatrege tirigisuvavare, neetiyannu bhoomiyalli biduvavare,
Amos 5:7 in English
- King James Version (KJV)
- Ye who turn judgment to wormwood, and leave off righteousness in the earth,
- World English Bible (WEB)
- You who turn justice to wormwood, and cast down righteousness to the earth!
- American Standard Version (ASV)
- Ye who turn justice to wormwood, and cast down righteousness to the earth,
- Bible in Basic English (BBE)
- You who make the work of judging a bitter thing, crushing down righteousness to the earth;
- Darby Translation (DBY)
- Ye who turn judgment to wormwood, and cast down righteousness to the earth,
- Webster's Bible (WBS)
- Ye who turn judgment to wormwood, and leave off righteousness on the earth,
- Young's Literal Translation (YLT)
- Ye who are turning to wormwood judgment, And righteousness to the earth have put down,
Read in context
- 5ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.
- 6ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
- 7ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,
- 8ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
- 9ಕೋಟೆಯ ಮೇಲೆ ಸೂರೆಮಾಡುವ ಹಾಗೆ ಸೂರೆಯನ್ನು ಬಲಿಷ್ಠರ ಮೇಲೆ ತಟ್ಟನೆ ತಂದೊಡ್ಡು ವಾತನು ಆತನೇ.
Cross references
- Amos 6:12 ಆಮೋಸ 6:12ಕುದುರೆಗಳು ಬಂಡೆಯ ಮೇಲೆ ಓಡುವದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷಕ್ಕೂ ನೀತಿ ಫಲವನ್ನು ಮಾಚಿಪತ್ರೆಗೂ ಬದಲಾಯಿ ಸಿದ್ದೀರಿ.
- Ezekiel 3:20 ಯೆಹೆಜ್ಕೇಲನು 3:20ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
- Deuteronomy 29:18 ಧರ್ಮೋಪದೇಶಕಾಂಡ 29:18ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
- Amos 5:11–12 ಆಮೋಸ 5:11–12ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ. ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
- Hosea 10:4 ಹೋಶೇಯ 10:4ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.
- Zephaniah 1:6 ಚೆಫನ್ಯ 1:6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
- Psalm 125:5 ಕೀರ್ತನೆಗಳು 125:5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
- Isaiah 59:13–14 ಯೆಶಾಯ 59:13–14ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ. ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.
- Psalm 36:3 ಕೀರ್ತನೆಗಳು 36:3ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
- Isaiah 10:1 ಯೆಶಾಯ 10:1ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
- Ezekiel 33:18 ಯೆಹೆಜ್ಕೇಲನು 33:18ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.
- Isaiah 1:23 ಯೆಶಾಯ 1:23ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.