Amos · chapter 5 · verse 9
Amos 5:9 in Kannada
ಕೋಟೆಯ ಮೇಲೆ ಸೂರೆಮಾಡುವ ಹಾಗೆ ಸೂರೆಯನ್ನು ಬಲಿಷ್ಠರ ಮೇಲೆ ತಟ್ಟನೆ ತಂದೊಡ್ಡು ವಾತನು ಆತನೇ.
Koteya mele sooremaaduva haage sooreyannu balishthara mele tattane tandoddu vaatanu aatane.
Amos 5:9 in English
- King James Version (KJV)
- That strengtheneth the spoiled against the strong, so that the spoiled shall come against the fortress.
- World English Bible (WEB)
- who brings sudden destruction on the strong, so that destruction comes on the fortress.
- American Standard Version (ASV)
- that bringeth sudden destruction upon the strong, so that destruction cometh upon the fortress.
- Bible in Basic English (BBE)
- Who sends sudden destruction on the strong, so that destruction comes on the walled town.
- Darby Translation (DBY)
- He causeth destruction to break forth suddenly upon the strong, and bringeth destruction upon the fortress.
- Webster's Bible (WBS)
- That strengtheneth the spoiled against the strong, so that the spoiled shall come against the fortress.
- Young's Literal Translation (YLT)
- Who is brightening up the spoiled against the strong, And the spoiled against a fortress cometh.
Read in context
- 7ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,
- 8ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
- 9ಕೋಟೆಯ ಮೇಲೆ ಸೂರೆಮಾಡುವ ಹಾಗೆ ಸೂರೆಯನ್ನು ಬಲಿಷ್ಠರ ಮೇಲೆ ತಟ್ಟನೆ ತಂದೊಡ್ಡು ವಾತನು ಆತನೇ.
- 10ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
- 11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
Cross references
- Micah 5:11 ಮೀಕ 5:11ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
- 2 Kings 13:25 2 ಅರಸುಗಳು 13:25ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
- Jeremiah 37:10 ಯೆರೆಮೀಯ 37:10ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- Hebrews 11:34 ಇಬ್ರಿಯರಿಗೆ 11:34ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
- 2 Kings 13:17 2 ಅರಸುಗಳು 13:17ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.