Skip to content
ThuthiThuthiThuthi
Amos · chapter 6 · verse 11

Amos 6:11 in Kannada

ಇಗೋ, ಕರ್ತನು ಆಜ್ಞಾಪಿಸುತ್ತಾನೆ; ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.

Igo, kartanu aajnyaapisuttaane; aatanu dodda maneyannu seelugalindaloo chikka maneyannu birukugalindaloo hodeyuvanu.

Amos 6:11 in English

King James Version (KJV)
For, behold, the LORD commandeth, and he will smite the great house with breaches, and the little house with clefts.
World English Bible (WEB)
“For, behold, the LORD commands, and the great house will be smashed to pieces, and the little house into bits.
American Standard Version (ASV)
For, behold, Jehovah commandeth, and the great house shall be smitten with breaches, and the little house with clefts.
Bible in Basic English (BBE)
For see, at the order of the Lord the great house will be full of cracks and the little house will be broken.
Darby Translation (DBY)
For behold, Jehovah commandeth, and he will smite the great house with breaches, and the little house with clefts.
Webster's Bible (WBS)
For behold, the LORD commandeth, and he will smite the great house with breaches, and the little house with clefts.
Young's Literal Translation (YLT)
For lo, Jehovah is commanding, And He hath smitten the great house [with] breaches, And the little house [with] clefts.

Read in context

  1. 9ಆಗುವದೇನಂದರೆ, ಒಂದು ಮನೆಯಲ್ಲಿ ಹತ್ತು ಜನರು ಉಳಿದರೆ ಅವರು ಸಾಯುವರು.
  2. 10ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.
  3. 11ಇಗೋ, ಕರ್ತನು ಆಜ್ಞಾಪಿಸುತ್ತಾನೆ; ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.
  4. 12ಕುದುರೆಗಳು ಬಂಡೆಯ ಮೇಲೆ ಓಡುವದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷಕ್ಕೂ ನೀತಿ ಫಲವನ್ನು ಮಾಚಿಪತ್ರೆಗೂ ಬದಲಾಯಿ ಸಿದ್ದೀರಿ.
  5. 13ಏನೂ ಇಲ್ಲದ್ದರಲ್ಲಿ ಸಂತೋಷಪಡುವ ವರೇ, ನೀವು ಹೆಚ್ಚಳ ಪಡುವದು ಶೂನ್ಯವಾಗಿರುವ ಲ್ಲಿಯೇ? ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿ ಲ್ಲವೇ ಎಂದು ಹೇಳುತ್ತೀರಿ.ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
Read all of Amos 6

Cross references

Original words (Hebrew)

Amos 6:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.