Skip to content
ThuthiThuthiThuthi
Amos · chapter 6 · verse 12

Amos 6:12 in Kannada

ಕುದುರೆಗಳು ಬಂಡೆಯ ಮೇಲೆ ಓಡುವದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷಕ್ಕೂ ನೀತಿ ಫಲವನ್ನು ಮಾಚಿಪತ್ರೆಗೂ ಬದಲಾಯಿ ಸಿದ್ದೀರಿ.

Kuduregalu bandeya mele oduvadunte? Ettugalinda alli uluvano? Nimma nyaayavannu vishakkoo neeti phalavannu maachipatregoo badalaayi siddeeri.

Amos 6:12 in English

King James Version (KJV)
Shall horses run upon the rock? will [one] plow [there] with oxen? for ye have turned judgment into gall, and the fruit of righteousness into hemlock:
World English Bible (WEB)
Do horses run on the rocky crags? Does one plow there with oxen? But you have turned justice into poison, and the fruit of righteousness into bitterness,
American Standard Version (ASV)
Shall horses run upon the rock? will one plow [there] with oxen? that ye have turned justice into gall, and the fruit of righteousness into wormwood;
Bible in Basic English (BBE)
Is it possible for horses to go running on the rock? may the sea be ploughed with oxen? for the right to be turned by you into poison, and the fruit of righteousness into a bitter plant?
Darby Translation (DBY)
Shall horses run upon the rock? will [men] plough [thereon] with oxen? For ye have turned judgment into gall, and the fruit of righteousness into wormwood,
Webster's Bible (WBS)
Shall horses run upon the rock? will [one] plow [there] with oxen? for ye have turned judgment into gall, and the fruit of righteousness into hemlock:
Young's Literal Translation (YLT)
Do horses run on a rock? Doth one plough [it] with oxen? For ye have turned to gall judgment, And the fruit of righteousness to wormwood.

Read in context

  1. 10ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.
  2. 11ಇಗೋ, ಕರ್ತನು ಆಜ್ಞಾಪಿಸುತ್ತಾನೆ; ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.
  3. 12ಕುದುರೆಗಳು ಬಂಡೆಯ ಮೇಲೆ ಓಡುವದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷಕ್ಕೂ ನೀತಿ ಫಲವನ್ನು ಮಾಚಿಪತ್ರೆಗೂ ಬದಲಾಯಿ ಸಿದ್ದೀರಿ.
  4. 13ಏನೂ ಇಲ್ಲದ್ದರಲ್ಲಿ ಸಂತೋಷಪಡುವ ವರೇ, ನೀವು ಹೆಚ್ಚಳ ಪಡುವದು ಶೂನ್ಯವಾಗಿರುವ ಲ್ಲಿಯೇ? ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿ ಲ್ಲವೇ ಎಂದು ಹೇಳುತ್ತೀರಿ.ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
  5. 14ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
Read all of Amos 6

Cross references

Original words (Hebrew)

Amos 6:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.