Amos · chapter 6 · verse 2
Amos 6:2 in Kannada
ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?
Kalnege haaduhogi nodiri; allinda mahaa hamaatige hogiri; allinda philishtiyara gaatige ilidu hogiri; avu ee raajyagaliginta olleyavu galenu? Avugala praantyavu nimma praantyakkinta doddado?
Amos 6:2 in English
- King James Version (KJV)
- Pass ye unto Calneh, and see; and from thence go ye to Hamath the great: then go down to Gath of the Philistines: [be they] better than these kingdoms? or their border greater than your border?
- World English Bible (WEB)
- Go to Calneh, and see. From there go to Hamath the great. Then go down to Gath of the Philistines. Are they better than these kingdoms? Is their border greater than your border?
- American Standard Version (ASV)
- Pass ye unto Calneh, and see; and from thence go ye to Hamath the great; then go down to Gath of the Philistines: are they better than these kingdoms? or is their border greater than your border?
- Bible in Basic English (BBE)
- Go on to Calneh and see; and from there go to Hamath the great; then go down to Gath of the Philistines: are you better than these kingdoms? or is your land wider than theirs?
- Darby Translation (DBY)
- Pass unto Calneh, and see; and from thence go to Hamath the great; and go down to Gath of the Philistines: are they better than these kingdoms? or their border greater than your border?
- Webster's Bible (WBS)
- Pass ye to Calneh, and see; and from thence go ye to Hamath the great: then go down to Gath of the Philistines: [are they] better than these kingdoms? or their border greater than your border?
- Young's Literal Translation (YLT)
- Pass ye over [to] Calneh and see, And go thence [to] Hamath the great, And go down [to] Gath of the Philistines, Are [they] better than these kingdoms? Greater [is] their border than your border?
Read in context
- 1ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ!
- 2ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?
- 3ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ.
- 4ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.
Cross references
- Nahum 3:8 ನಹೂಮ 3:8ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು.
- 2 Kings 18:34 2 ಅರಸುಗಳು 18:34ಹಮಾತ್ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
- Genesis 10:10 ಆದಿಕಾಂಡ 10:10ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
- 2 Chronicles 26:6 2 ಪೂರ್ವಕಾಲವೃತ್ತಾಂತ 26:6ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
- 1 Samuel 17:4 1 ಸಮುವೇಲನು 17:4ಆದರೆ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು.
- Isaiah 10:9–11 ಯೆಶಾಯ 10:9–11ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
- Ezekiel 31:2–3 ಯೆಹೆಜ್ಕೇಲನು 31:2–3ಮನುಷ್ಯಪುತ್ರನೇ, ಐಗುಪ್ತದ ಅರಸನಾದ ಫರೋಹನೊಂದಿಗೆ ಮತ್ತು ಅವನ ಸಮೂಹದೊಂದಿಗೆ ಮಾತ ನಾಡಿ--ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನನಾಗಿರುವೆ? ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.
- Isaiah 36:18–19 ಯೆಶಾಯ 36:18–19ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ? ಹಮಾತ್, ಅರ್ಪಾದ್, ಸೆಫರ್ವ ಯಿಮ್ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?
- 2 Kings 17:30 2 ಅರಸುಗಳು 17:30ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.
- 2 Kings 17:24 2 ಅರಸುಗಳು 17:24ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
- 1 Kings 8:65 1 ಅರಸುಗಳು 8:65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
- 2 Kings 19:13 2 ಅರಸುಗಳು 19:13ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
Original words (Hebrew)
- Pass · H5674עָבַר ʻâbar
- Calneh · H3641כַּלְנֶה Kalneh
- see · H7200רָאָה râʼâh
- go · H3212יָלַךְ yâlak
- Hamath · H2574חֲמָת Chămâth
- great · H7227רַב rab
- down · H3381יָרַד yârad
- Gath · H1661גַּת Gath
- Philistines · H6430פְּלִשְׁתִּי Pᵉlishtîy
- better · H2896טוֹב ṭôwb
- kingdoms · H4467מַמְלָכָה mamlâkâh
- border · H1366גְּבוּל gᵉbûwl
- greater · H7227רַב rab
- border · H1366גְּבוּל gᵉbûwl