Amos · chapter 6 · verse 3
Amos 6:3 in Kannada
ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ.
Neevu ketta dinavannu dooramaadi kondu balaatkaarada peethavannu hattira maadiko llutteeri.
Amos 6:3 in English
- King James Version (KJV)
- Ye that put far away the evil day, and cause the seat of violence to come near;
- World English Bible (WEB)
- Alas for you who put far away the evil day, and cause the seat of violence to come near,
- American Standard Version (ASV)
- —ye that put far away the evil day, and cause the seat of violence to come near;
- Bible in Basic English (BBE)
- You who put far away the evil day, causing the rule of the violent to come near;
- Darby Translation (DBY)
- Ye that put far away the evil day, and cause the seat of violence to come near;
- Webster's Bible (WBS)
- Ye that put far away the evil day, and cause the seat of violence to come near;
- Young's Literal Translation (YLT)
- Who are putting away the day of evil, And ye bring nigh the seat of violence,
Read in context
- 1ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ!
- 2ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?
- 3ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ.
- 4ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.
- 5ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ.
Cross references
- Amos 9:10 ಆಮೋಸ 9:10ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು.
- Ezekiel 12:27 ಯೆಹೆಜ್ಕೇಲನು 12:27ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ.ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 56:12 ಯೆಶಾಯ 56:12ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- Matthew 24:48 ಮತ್ತಾಯನು 24:48ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Ezekiel 12:22 ಯೆಹೆಜ್ಕೇಲನು 12:22ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು?
- Amos 3:10 ಆಮೋಸ 3:10ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- 2 Peter 3:4 2 ಪೇತ್ರನು 3:4ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
- Psalm 94:20 ಕೀರ್ತನೆಗಳು 94:20ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?
- Ecclesiastes 8:11 ಪ್ರಸಂಗಿ 8:11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
- Revelation 18:17 ಪ್ರಕಟನೆ 18:17ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
- Amos 5:12 ಆಮೋಸ 5:12ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.