Amos · chapter 6 · verse 5
Amos 6:5 in Kannada
ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ.
Veeneya svarakke haaduttaare; daaveedana haage tamage taave gaana vaadyagalannu kalpisikollu ttaare.
Amos 6:5 in English
- King James Version (KJV)
- That chant to the sound of the viol, [and] invent to themselves instruments of musick, like David;
- World English Bible (WEB)
- who strum on the strings of a harp, who invent for themselves instruments of music, like David;
- American Standard Version (ASV)
- that sing idle songs to the sound of the viol; that invent for themselves instruments of music, like David;
- Bible in Basic English (BBE)
- Making foolish songs to the sound of corded instruments, and designing for themselves instruments of music, like David;
- Darby Translation (DBY)
- that chant to the sound of the lute, [and] invent them instruments of music, like David;
- Webster's Bible (WBS)
- That chant to the sound of the viol, [and] invent to themselves instruments of music, like David;
- Young's Literal Translation (YLT)
- Who are taking part according to the psaltery, Like David they invented for themselves instruments of music;
Read in context
- 3ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ.
- 4ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.
- 5ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ.
- 6ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
- 7ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.
Cross references
- Isaiah 5:12 ಯೆಶಾಯ 5:12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- Amos 5:23 ಆಮೋಸ 5:23ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.
- Amos 8:3 ಆಮೋಸ 8:3ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.
- Job 21:11–12 ಯೋಬನು 21:11–12ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.
- Revelation 18:22 ಪ್ರಕಟನೆ 18:22ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
- 1 Chronicles 23:5 1 ಪೂರ್ವಕಾಲವೃತ್ತಾಂತ 23:5ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.
- Ecclesiastes 2:8 ಪ್ರಸಂಗಿ 2:8ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು.
- 1 Peter 4:3 1 ಪೇತ್ರನು 4:3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- Genesis 31:27 ಆದಿಕಾಂಡ 31:27ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.
- 1 Chronicles 15:16 1 ಪೂರ್ವಕಾಲವೃತ್ತಾಂತ 15:16ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.