Amos · chapter 6 · verse 8
Amos 6:8 in Kannada
ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.
Sainyagala devaraada kartanu heege heluttaane--devaraada kartanu tanna mele aaneyittukondi ddaane; adenandare--naanu yaakobina hechchala vannu asahyisikondu avana aramanegalannu hage maaduttene; adakaarana pattanavannoo adaralli ruva samastavannoo naanu oppisibiduttene.
Amos 6:8 in English
- King James Version (KJV)
- The Lord GOD hath sworn by himself, saith the LORD the God of hosts, I abhor the excellency of Jacob, and hate his palaces: therefore will I deliver up the city with all that is therein.
- World English Bible (WEB)
- “The Lord GOD has sworn by himself,” says the LORD, the God of Armies: “I abhor the pride of Jacob, and detest his fortresses. Therefore I will deliver up the city with all that is in it.
- American Standard Version (ASV)
- The Lord Jehovah hath sworn by himself, saith Jehovah, the God of hosts: I abhor the excellency of Jacob, and hate his palaces; therefore will I deliver up the city with all that is therein.
- Bible in Basic English (BBE)
- The Lord God has taken an oath by himself, says the Lord, the God of armies: the pride of Jacob is disgusting to me, and I have hate for his great houses: so I will give up the town with everything in it.
- Darby Translation (DBY)
- The Lord Jehovah hath sworn by himself, saith Jehovah, the God of hosts, I abhor the pride of Jacob, and hate his palaces; and I will deliver up the city with all that is therein.
- Webster's Bible (WBS)
- The Lord GOD hath sworn by himself, saith the LORD the God of hosts, I abhor the excellence of Jacob, and hate his palaces: therefore I will deliver up the city with all its abundance.
- Young's Literal Translation (YLT)
- Sworn hath the Lord Jehovah by Himself, An affirmation of Jehovah, God of Hosts: I am abominating the excellency of Jacob, And his high places I have hated, And I have delivered up the city and its fulness.
Read in context
- 6ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
- 7ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.
- 8ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.
- 9ಆಗುವದೇನಂದರೆ, ಒಂದು ಮನೆಯಲ್ಲಿ ಹತ್ತು ಜನರು ಉಳಿದರೆ ಅವರು ಸಾಯುವರು.
- 10ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.
Cross references
- Jeremiah 51:14 ಯೆರೆಮೀಯ 51:14ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
- Amos 4:2 ಆಮೋಸ 4:2ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
- Amos 8:7 ಆಮೋಸ 8:7ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.
- Psalm 47:4 ಕೀರ್ತನೆಗಳು 47:4ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ.
- Jeremiah 22:5 ಯೆರೆಮೀಯ 22:5ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
- Amos 3:11 ಆಮೋಸ 3:11ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.
- Psalm 106:40 ಕೀರ್ತನೆಗಳು 106:40ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
- Psalm 50:12 ಕೀರ್ತನೆಗಳು 50:12ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.
- Genesis 22:16 ಆದಿಕಾಂಡ 22:16ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
- Ezekiel 24:21 ಯೆಹೆಜ್ಕೇಲನು 24:21ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
- Micah 1:6–9 ಮೀಕ 1:6–9ಹೀಗಿರುವದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬೆಯಾಗಿಯೂ ದ್ರಾಕ್ಷೇ ಬಳ್ಳಿ ನೆಡುವ ಸ್ಥಳವಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು; ಅದರ ಅಸ್ತಿವಾರಗಳನ್ನು ಹೊರ ಗೆಡುವೆನು. ಅದರ ಕೆತ್ತಿದ ವಿಗ್ರಹಗಳೆಲ್ಲಾ ತುಂಡು ಗಳಾಗುವಂತೆ ಒಡೆಯಲ್ಪಡುವವು. ಅದಕ್ಕೆ ಆದ ಸಂಪಾದನೆಗಳೆಲ್ಲಾ ಬೆಂಕಿಯಿಂದ ಸುಡಲ್ಪಡುವವು; ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು; ಸೂಳೆಯ ಕೂಲಿಯಿಂದ ಅವುಗಳನ್ನು ಕೂಡಿಸಿ ಕೊಂಡಿತು, ಸೂಳೆಯ ಕೂಲಿಗೆ ಅವು ತಿರುಗುವವು. ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು. ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
- Leviticus 26:11 ಯಾಜಕಕಾಂಡ 26:11ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು.
Original words (Hebrew)
- Lord · H136אֲדֹנָי ʼĂdônây
- sworn · H7650שָׁבַע shâbaʻ
- himself · H5315נֶפֶשׁ nephesh
- saith · H5002נְאֻם nᵉʼum
- God · H430אֱלֹהִים ʼĕlôhîym
- hosts · H6635צָבָא tsâbâʼ
- abhor · H8374תָּאַב tâʼab
- excellency · H1347גָּאוֹן gâʼôwn
- Jacob · H3290יַעֲקֹב Yaʻăqôb
- hate · H8130שָׂנֵא sânêʼ
- palaces · H759אַרְמוֹן ʼarmôwn
- up · H5462סָגַר çâgar
- city · H5892עִיר ʻîyr
- therein · H4393מְלֹא mᵉlôʼ