Amos · chapter 6 · verse 9
Amos 6:9 in Kannada
ಆಗುವದೇನಂದರೆ, ಒಂದು ಮನೆಯಲ್ಲಿ ಹತ್ತು ಜನರು ಉಳಿದರೆ ಅವರು ಸಾಯುವರು.
Aaguvadenandare, ondu maneyalli hattu janaru ulidare avaru saayuvaru.
Amos 6:9 in English
- King James Version (KJV)
- And it shall come to pass, if there remain ten men in one house, that they shall die.
- World English Bible (WEB)
- It will happen that if ten men remain in one house, they will die.
- American Standard Version (ASV)
- And it shall come to pass, if there remain ten men in one house, that they shall die.
- Bible in Basic English (BBE)
- Then it will come about that if there are still ten men in a house, death will overtake them.
- Darby Translation (DBY)
- And it shall come to pass, if there remain ten men in one house, that they shall die.
- Webster's Bible (WBS)
- And it shall come to pass, if there remain ten men in one house, they shall die.
- Young's Literal Translation (YLT)
- And if there are left ten persons in one house, It hath come to pass — that they have died.
Read in context
- 7ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.
- 8ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.
- 9ಆಗುವದೇನಂದರೆ, ಒಂದು ಮನೆಯಲ್ಲಿ ಹತ್ತು ಜನರು ಉಳಿದರೆ ಅವರು ಸಾಯುವರು.
- 10ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.
- 11ಇಗೋ, ಕರ್ತನು ಆಜ್ಞಾಪಿಸುತ್ತಾನೆ; ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.
Cross references
- Amos 5:3 ಆಮೋಸ 5:3ಕರ್ತನಾದ ದೇವರು ಹೀಗೆ ಹೇಳುತ್ತಾನೆ; ಪಟ್ಟಣದಿಂದ ಸಾವಿರ ಮಂದಿ ಯಾಗಿ ಹೊರಟವರು ನೂರು ಮಂದಿಯಾಗಿ ಉಳಿದು ಇಸ್ರಾಯೇಲಿನ ಮನೆ ಸೇರಲು ನೂರು ಮಂದಿಯಾಗಿ ಹೊರಟವರು ಹತ್ತು ಮಂದಿಯಾಗಿ ಉಳಿಯುವರು.
- Psalm 109:13 ಕೀರ್ತನೆಗಳು 109:13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
- Esther 9:10 ಎಸ್ತೇರಳು 9:10ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
- Job 20:28 ಯೋಬನು 20:28ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
- 1 Samuel 2:33 1 ಸಮುವೇಲನು 2:33ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.
- Job 1:19 ಯೋಬನು 1:19ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- Isaiah 14:21 ಯೆಶಾಯ 14:21ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
- Job 1:2 ಯೋಬನು 1:2ಅವನಿಗೆ ಏಳುಮಂದಿ ಕುಮಾ ರರೂ ಮೂರು ಮಂದಿ ಕುಮಾರ್ತೆಯರೂ ಹುಟ್ಟಿ ದರು.
- Esther 5:11 ಎಸ್ತೇರಳು 5:11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.