Amos · chapter 7 · verse 10
Amos 7:10 in Kannada
ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
Aaga betelina yaajakanaada amachyanu israayelina arasanaada yaarobbaamanige-- aamosanu israayelina manetanadavara madhya dalli ninage virodhavaagi olasanchu maadiddaane. Deshavu avana ellaa maatugalannu taalalaaradu.
Amos 7:10 in English
- King James Version (KJV)
- Then Amaziah the priest of Beth-el sent to Jeroboam king of Israel, saying, Amos hath conspired against thee in the midst of the house of Israel: the land is not able to bear all his words.
- World English Bible (WEB)
- Then Amaziah the priest of Bethel sent to Jeroboam king of Israel, saying, “Amos has conspired against you in the middle of the house of Israel. The land is not able to bear all his words.
- American Standard Version (ASV)
- Then Amaziah the priest of Beth-el sent to Jeroboam king of Israel, saying, Amos hath conspired against thee in the midst of the house of Israel: the land is not able to bear all his words.
- Bible in Basic English (BBE)
- Then Amaziah, the priest of Beth-el, sent to Jeroboam, king of Israel, saying, Amos has made designs against you among the people of Israel: the land is troubled by his words.
- Darby Translation (DBY)
- Then Amaziah the priest of Bethel sent to Jeroboam king of Israel, saying, Amos hath conspired against thee in the midst of the house of Israel: the land is not able to bear all his words.
- Webster's Bible (WBS)
- Then Amaziah the priest of Beth-el sent to Jeroboam king of Israel, saying, Amos hath conspired against thee in the midst of the house of Israel: the land is not able to bear all his words.
- Young's Literal Translation (YLT)
- And Amaziah priest of Beth-El sendeth unto Jeroboam king of Israel, saying, 'Amos hath conspired against thee in the midst of the house of Israel; the land is not able to bear all his words,
Read in context
- 8ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.
- 9ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.
- 10ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
- 11ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು.
- 12ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.
Cross references
- Jeremiah 38:4 ಯೆರೆಮೀಯ 38:4ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
- 1 Kings 12:31–32 1 ಅರಸುಗಳು 12:31–32ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು. ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
- Jeremiah 26:8–11 ಯೆರೆಮೀಯ 26:8–11ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು. ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು. ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು. ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
- Acts 24:5 ಅಪೊಸ್ತಲರ ಕೃತ್ಯಗಳು 24:5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
- Matthew 21:23 ಮತ್ತಾಯನು 21:23ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- 1 Kings 13:33 1 ಅರಸುಗಳು 13:33ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
- Acts 5:28 ಅಪೊಸ್ತಲರ ಕೃತ್ಯಗಳು 5:28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- Jeremiah 18:18 ಯೆರೆಮೀಯ 18:18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
- Jeremiah 37:13–15 ಯೆರೆಮೀಯ 37:13–15ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು. ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
- Genesis 37:8 ಆದಿಕಾಂಡ 37:8ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
- Acts 7:54 ಅಪೊಸ್ತಲರ ಕೃತ್ಯಗಳು 7:54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
Original words (Hebrew)
- Amaziah · H558אֲמַצְיָה ʼĂmatsyâh
- priest · H3548כֹּהֵן kôhên
- Beth-el · H1008בֵּית־אֵל Bêyth-ʼÊl
- sent · H7971שָׁלַח shâlach
- Jeroboam · H3379יָרׇבְעָם Yârobʻâm
- king · H4428מֶלֶךְ melek
- Israel · H3478יִשְׂרָאֵל Yisrâʼêl
- saying · H559אָמַר ʼâmar
- Amos · H5986עָמוֹס ʻÂmôwç
- conspired · H7194קָשַׁר qâshar
- midst · H7130קֶרֶב qereb
- house · H1004בַּיִת bayith
- Israel · H3478יִשְׂרָאֵל Yisrâʼêl
- land · H776אֶרֶץ ʼerets
- able · H3201יָכֹל yâkôl
- bear · H3557כּוּל kûwl
- words · H1697דָּבָר dâbâr