Amos · chapter 7 · verse 11
Amos 7:11 in Kannada
ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು.
Yaarobbaamanu kattiyinda saayuvanendoo israayelyaru nishchayavaagi tamma svadeshadinda sereyaagi oyyalpaduvarendoo aamosanu helidanu.
Amos 7:11 in English
- King James Version (KJV)
- For thus Amos saith, Jeroboam shall die by the sword, and Israel shall surely be led away captive out of their own land.
- World English Bible (WEB)
- For Amos says, ‘Jeroboam will die by the sword, and Israel shall surely be led away captive out of his land.’”
- American Standard Version (ASV)
- For thus Amos saith, Jeroboam shall die by the sword, and Israel shall surely be led away captive out of his land.
- Bible in Basic English (BBE)
- For Amos has said, Jeroboam will be put to the sword, and Israel will certainly be taken away as a prisoner out of his land.
- Darby Translation (DBY)
- For thus Amos saith: Jeroboam shall die by the sword, and Israel shall certainly go into captivity out of his land.
- Webster's Bible (WBS)
- For thus Amos saith, Jeroboam shall die by the sword, and Israel shall surely be led away captive out of their own land.
- Young's Literal Translation (YLT)
- for thus said Amos: By sword die doth Jeroboam, And Israel certainly removeth from off its land.'
Read in context
- 9ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.
- 10ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
- 11ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು.
- 12ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.
- 13ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
Cross references
- Amos 6:7–8 ಆಮೋಸ 6:7–8ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು. ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.
- 2 Kings 17:6 2 ಅರಸುಗಳು 17:6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- Amos 7:9 ಆಮೋಸ 7:9ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.
- Psalm 56:5 ಕೀರ್ತನೆಗಳು 56:5ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
- Acts 6:14 ಅಪೊಸ್ತಲರ ಕೃತ್ಯಗಳು 6:14ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- Jeremiah 28:10–11 ಯೆರೆಮೀಯ 28:10–11ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು. ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
- Matthew 26:61 ಮತ್ತಾಯನು 26:61ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.