Amos · chapter 7 · verse 13
Amos 7:13 in Kannada
ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
Aadare innu mele betelinalli pravaadisabeda; adu arasana parishuddha sthaanavaagiyoo raajana aramaneyaagiyoo ide.
Amos 7:13 in English
- King James Version (KJV)
- But prophesy not again any more at Beth-el: for it [is] the king’s chapel, and it [is] the king’s court.
- World English Bible (WEB)
- but don’t prophesy again any more at Bethel; for it is the king’s sanctuary, and it is a royal house!”
- American Standard Version (ASV)
- but prophesy not again any more at Beth-el; for it is the king’s sanctuary, and it is a royal house.
- Bible in Basic English (BBE)
- But be a prophet no longer at Beth-el: for it is the holy place of the king, and the king's house.
- Darby Translation (DBY)
- But prophesy not again any more at Bethel; for it is the king's sanctuary, and it is the house of the kingdom.
- Webster's Bible (WBS)
- But prophesy not again any more at Beth-el: for it [is] the king's chapel, and it [is] the king's court.
- Young's Literal Translation (YLT)
- and [at] Beth-El do not add to prophesy any more, for it [is] the king's sanctuary, and it [is] the royal house.'
Read in context
- 11ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು.
- 12ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.
- 13ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
- 14ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.
- 15ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.
Cross references
- 1 Kings 12:32 1 ಅರಸುಗಳು 12:32ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
- Amos 2:12 ಆಮೋಸ 2:12ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.
- 1 Kings 12:29 1 ಅರಸುಗಳು 12:29ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.
- 1 Kings 13:1 1 ಅರಸುಗಳು 13:1ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
- Acts 5:28 ಅಪೊಸ್ತಲರ ಕೃತ್ಯಗಳು 5:28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- Acts 5:40 ಅಪೊಸ್ತಲರ ಕೃತ್ಯಗಳು 5:40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- Acts 4:17–18 ಅಪೊಸ್ತಲರ ಕೃತ್ಯಗಳು 4:17–18ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.