Skip to content
ThuthiThuthiThuthi
Amos · chapter 7 · verse 15

Amos 7:15 in Kannada

ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.

Naanu kuriya hindannu himbaalisuva vele yalli kartanu nannannu karedu heliddenandare--neenu hogi nanna janaraada israayelyarige pravaadisu.

Amos 7:15 in English

King James Version (KJV)
And the LORD took me as I followed the flock, and the LORD said unto me, Go, prophesy unto my people Israel.
World English Bible (WEB)
and the LORD took me from following the flock, and the LORD said to me, ‘Go, prophesy to my people Israel.’
American Standard Version (ASV)
and Jehovah took me from following the flock, and Jehovah said unto me, Go, prophesy unto my people Israel.
Bible in Basic English (BBE)
And the Lord took me from the flock, and the Lord said to me, Go, be a prophet to my people Israel.
Darby Translation (DBY)
And Jehovah took me as I followed the flock, and Jehovah said unto me, Go, prophesy unto my people Israel.
Webster's Bible (WBS)
And the LORD took me as I followed the flock, and the LORD said to me, Go, prophesy to my people Israel.
Young's Literal Translation (YLT)
and Jehovah taketh me from after the flock, and Jehovah saith unto me, Go, prophesy unto My people Israel.

Read in context

  1. 13ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
  2. 14ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.
  3. 15ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.
  4. 16ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್‌ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
  5. 17ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್‌ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
Read all of Amos 7

Cross references

Original words (Hebrew)

Amos 7:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.