Amos 7:16 in Kannada
ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
Heegiruvadarinda neenu eega kartana vaakyavannu kelu; israayelige pravaadane maadabedavendoo isaakana manetanakke virodha vaagi khandane maadabaaradendoo neenu heluvi yallaa.aadadarinda kartanu heluvade nandare--ninna hendati pattanadalli sooleyaagu valu; ninna kumaararoo kumaarteyaroo katti yinda beeluvaru; ninna deshavu noolininda vibhaagisalpaduvadu; neenu apavitravaada deshadalli saayuvi. Israayel nishchayavaagi tanna deshadinda sereyaagi oyyalpaduvadu.
Amos 7:16 in English
- King James Version (KJV)
- Now therefore hear thou the word of the LORD: Thou sayest, Prophesy not against Israel, and drop not [thy word] against the house of Isaac.
- World English Bible (WEB)
- Now therefore listen to the LORD’s word: ‘You say, Don’t prophesy against Israel, and don’t preach against the house of Isaac.’
- American Standard Version (ASV)
- Now therefore hear thou the word of Jehovah: Thou sayest, Prophesy not against Israel, and drop not [thy word] against the house of Isaac;
- Bible in Basic English (BBE)
- Now then, give ear to the word of the Lord: You say, Be no prophet to Israel, and say not a word against the people of Isaac.
- Darby Translation (DBY)
- And now hear thou the word of Jehovah: Thou sayest, Prophesy not against Israel, and utter not [words] against the house of Isaac.
- Webster's Bible (WBS)
- Now therefore hear thou the word of the LORD: Thou sayest, Prophesy not against Israel, and drop not [thy word] against the house of Isaac.
- Young's Literal Translation (YLT)
- And now, hear a word of Jehovah: thou art saying, Do not prophesy against Israel, nor drop [any thing] against the house of Isaac,
Read in context
- 14ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.
- 15ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.
- 16ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- 17ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
Cross references
- Ezekiel 20:46 ಯೆಹೆಜ್ಕೇಲನು 20:46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
- Ezekiel 21:2 ಯೆಹೆಜ್ಕೇಲನು 21:2ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖನಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾ ಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸು.
- Micah 2:6 ಮೀಕ 2:6ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
- Jeremiah 28:15–17 ಯೆರೆಮೀಯ 28:15–17ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ. ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು. ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
- Amos 7:13 ಆಮೋಸ 7:13ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
- Deuteronomy 32:2 ಧರ್ಮೋಪದೇಶಕಾಂಡ 32:2ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
- 1 Kings 22:19 1 ಅರಸುಗಳು 22:19ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- 1 Samuel 15:16 1 ಸಮುವೇಲನು 15:16ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.