Amos · chapter 7 · verse 2
Amos 7:2 in Kannada
ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು
Aadadde nandare, avu aa deshada hullannu tindu mugisida mele naanu--o kartanaada devare, nannannu mannisu; yaakobanu hege nilluvanu? Adu sanna janaanga endu vijnyaapisi kollalu
Amos 7:2 in English
- King James Version (KJV)
- And it came to pass, [that] when they had made an end of eating the grass of the land, then I said, O Lord GOD, forgive, I beseech thee: by whom shall Jacob arise? for he [is] small.
- World English Bible (WEB)
- When they finished eating the grass of the land, then I said, “Lord GOD, forgive, I beg you! How could Jacob stand? For he is small.”
- American Standard Version (ASV)
- And it came to pass that, when they made an end of eating the grass of the land, then I said, O Lord Jehovah, forgive, I beseech thee: how shall Jacob stand? for he is small.
- Bible in Basic English (BBE)
- And it came about that after they had taken all the grass of the land, I said, O Lord God, have mercy: how will Jacob be able to keep his place? for he is small.
- Darby Translation (DBY)
- And it came to pass, when they had wholly eaten the grass of the land, that I said, O Lord Jehovah, forgive, I beseech thee! How shall Jacob arise? for he is small.
- Webster's Bible (WBS)
- And it came to pass, [that] when they had made an end of eating the grass of the land, then I said, O Lord GOD, forgive, I beseech thee: by whom shall Jacob arise? for he [is] small.
- Young's Literal Translation (YLT)
- and it hath come to pass, when it hath finished to consume the herb of the land, that I say: 'Lord Jehovah, forgive, I pray Thee, How doth Jacob arise — for he [is] small?'
Read in context
- 1ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
- 2ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು
- 3ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.
- 4ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
Cross references
- Isaiah 37:4 ಯೆಶಾಯ 37:4ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
- Ezekiel 11:13 ಯೆಹೆಜ್ಕೇಲನು 11:13ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.
- Jeremiah 14:20–21 ಯೆರೆಮೀಯ 14:20–21ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ. ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- Exodus 10:15 ವಿಮೋಚನಕಾಂಡ 10:15ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
- Jeremiah 14:7 ಯೆರೆಮೀಯ 14:7ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
- Ezekiel 9:8 ಯೆಹೆಜ್ಕೇಲನು 9:8ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.
- Jeremiah 42:2 ಯೆರೆಮೀಯ 42:2ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
- Psalm 44:24–26 ಕೀರ್ತನೆಗಳು 44:24–26ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ. ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು. ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
- Psalm 12:1 ಕೀರ್ತನೆಗಳು 12:1ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
- Zechariah 4:10 ಜೆಕರ್ಯ 4:10ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
- Exodus 34:9 ವಿಮೋಚನಕಾಂಡ 34:9ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
- Exodus 32:11–12 ವಿಮೋಚನಕಾಂಡ 32:11–12ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು? ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.