Skip to content
ThuthiThuthiThuthi
Amos · chapter 7 · verse 3

Amos 7:3 in Kannada

ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.

Kartanu idannu kuritu pashchaattaapapattu idu aaga baara dendu helidanu.

Amos 7:3 in English

King James Version (KJV)
The LORD repented for this: It shall not be, saith the LORD.
World English Bible (WEB)
The LORD relented concerning this. “It shall not be,” says the LORD.
American Standard Version (ASV)
Jehovah repented concerning this: It shall not be, saith Jehovah.
Bible in Basic English (BBE)
The Lord, changing his purpose about this, said, It will not be.
Darby Translation (DBY)
Jehovah repented for this: It shall not be, said Jehovah.
Webster's Bible (WBS)
The LORD repented for this: It shall not be, saith the LORD.
Young's Literal Translation (YLT)
Jehovah hath repented of this, 'It shall not be,' said Jehovah.

Read in context

  1. 1ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
  2. 2ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು
  3. 3ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.
  4. 4ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
  5. 5ಆಗ ನಾನು--ಓ ದೇವರಾದ ಕರ್ತನೇ, ನಿಲ್ಲಿಸಿಬಿಡು ಎಂದು ಬೇಡಿಕೊಳ್ಳುತ್ತೇನೆ; ಯಾಕೋಬು ಯಾರಿಂದ ಎಬ್ಬಿಸ ಲ್ಪಟ್ಟಿತು? ಅದು ಚಿಕ್ಕ ಜನಾಂಗ ಎಂದು ಹೇಳಿದನು.
Read all of Amos 7

Cross references

Original words (Hebrew)

Amos 7:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.