Amos · chapter 7 · verse 4
Amos 7:4 in Kannada
ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
Kartanaada devaru nanage heege torisidanu; igo, kartanaada devaru benkiyinda tarka maaduvadakke karedanu. Adu dodda agaadhavannoo nungitu mattu vibhaagavannu tindubittitu.
Amos 7:4 in English
- King James Version (KJV)
- Thus hath the Lord GOD shewed unto me: and, behold, the Lord GOD called to contend by fire, and it devoured the great deep, and did eat up a part.
- World English Bible (WEB)
- Thus the Lord GOD showed me: behold, the Lord GOD called for judgment by fire; and it dried up the great deep, and would have devoured the land.
- American Standard Version (ASV)
- Thus the Lord Jehovah showed me: and, behold, the Lord Jehovah called to contend by fire; and it devoured the great deep, and would have eaten up the land.
- Bible in Basic English (BBE)
- This is what the Lord let me see: and I saw that the Lord God sent for a great fire to be the instrument of his punishment; and, after burning up the great deep, it was about to put an end to the Lord's heritage.
- Darby Translation (DBY)
- Thus did the Lord Jehovah shew unto me; and behold, the Lord Jehovah called to contend by fire; and it devoured the great deep, and ate up the inheritance.
- Webster's Bible (WBS)
- Thus hath the Lord GOD shown to me: and behold, the Lord GOD called to contend by fire, and it devoured the great deep, and did eat up a part.
- Young's Literal Translation (YLT)
- Thus hath the Lord Jehovah shewed me, and lo, the Lord Jehovah is calling to contend by fire, and it consumeth the great deep, yea, it hath consumed the portion, and I say:
Read in context
- 2ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು
- 3ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.
- 4ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
- 5ಆಗ ನಾನು--ಓ ದೇವರಾದ ಕರ್ತನೇ, ನಿಲ್ಲಿಸಿಬಿಡು ಎಂದು ಬೇಡಿಕೊಳ್ಳುತ್ತೇನೆ; ಯಾಕೋಬು ಯಾರಿಂದ ಎಬ್ಬಿಸ ಲ್ಪಟ್ಟಿತು? ಅದು ಚಿಕ್ಕ ಜನಾಂಗ ಎಂದು ಹೇಳಿದನು.
- 6ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
Cross references
- Isaiah 66:15–16 ಯೆಶಾಯ 66:15–16ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು. ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
- Amos 7:1 ಆಮೋಸ 7:1ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
- Jeremiah 21:12 ಯೆರೆಮೀಯ 21:12ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
- Exodus 9:23–24 ವಿಮೋಚನಕಾಂಡ 9:23–24ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ.
- Revelation 4:1 ಪ್ರಕಟನೆ 4:1ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Numbers 16:35 ಅರಣ್ಯಕಾಂಡ 16:35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- Amos 1:4 ಆಮೋಸ 1:4ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Joel 2:30 ಯೋವೇಲ 2:30ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.
- Amos 4:11 ಆಮೋಸ 4:11ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- Amos 1:7 ಆಮೋಸ 1:7ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.