Amos · chapter 7 · verse 6
Amos 7:6 in Kannada
ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
Kartanu idakkaagi pashchaattaapapattu ivu saha aagabaaradendu kartanaada devaru heluttaane.
Amos 7:6 in English
- King James Version (KJV)
- The LORD repented for this: This also shall not be, saith the Lord GOD.
- World English Bible (WEB)
- The LORD relented concerning this. “This also shall not be,” says the Lord GOD.
- American Standard Version (ASV)
- Jehovah repented concerning this: This also shall not be, saith the Lord Jehovah.
- Bible in Basic English (BBE)
- The Lord, changing his purpose about this, said, And this will not be.
- Darby Translation (DBY)
- Jehovah repented for this: This also shall not be, said the Lord Jehovah.
- Webster's Bible (WBS)
- The LORD repented for this: This also shall not be, saith the Lord GOD.
- Young's Literal Translation (YLT)
- Jehovah hath repented of this, 'It also shall not be,' said the Lord Jehovah.
Read in context
- 4ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
- 5ಆಗ ನಾನು--ಓ ದೇವರಾದ ಕರ್ತನೇ, ನಿಲ್ಲಿಸಿಬಿಡು ಎಂದು ಬೇಡಿಕೊಳ್ಳುತ್ತೇನೆ; ಯಾಕೋಬು ಯಾರಿಂದ ಎಬ್ಬಿಸ ಲ್ಪಟ್ಟಿತು? ಅದು ಚಿಕ್ಕ ಜನಾಂಗ ಎಂದು ಹೇಳಿದನು.
- 6ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
- 7ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು.
- 8ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.
Cross references
- Jonah 4:2 ಯೋನ 4:2ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
- Jeremiah 26:19 ಯೆರೆಮೀಯ 26:19ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.
- Psalm 135:14 ಕೀರ್ತನೆಗಳು 135:14ಕರ್ತನು ತನ್ನ ಜನರಿಗೆ ನ್ಯಾಯತೀರಿಸಿ ತನ್ನ ಸೇವಕರನ್ನು ಕನಿಕರಿಸುವನು.
- Judges 2:18 ನ್ಯಾಯಸ್ಥಾಪಕರು 2:18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
- Psalm 90:13 ಕೀರ್ತನೆಗಳು 90:13ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
- Jonah 3:10 ಯೋನ 3:10ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- Amos 7:3 ಆಮೋಸ 7:3ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.
- Judges 10:16 ನ್ಯಾಯಸ್ಥಾಪಕರು 10:16ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.