Amos · chapter 7 · verse 7
Amos 7:7 in Kannada
ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು.
Aatanu nanage heege torisidanu; igo, kartanu noolu mattada nettagiruva godeya mele nintiddanu. Aatana kaiyalli noolumatta ittu.
Amos 7:7 in English
- King James Version (KJV)
- Thus he shewed me: and, behold, the Lord stood upon a wall [made] by a plumbline, with a plumbline in his hand.
- World English Bible (WEB)
- Thus he showed me: behold, the Lord stood beside a wall made by a plumb line, with a plumb line in his hand.
- American Standard Version (ASV)
- Thus he showed me: and, behold, the Lord stood beside a wall made by a plumb-line, with a plumb-line in his hand.
- Bible in Basic English (BBE)
- This is what he let me see: and I saw the Lord stationed by a wall made straight by a weighted line, and he had a weighted line in his hand.
- Darby Translation (DBY)
- Thus did he shew unto me; and behold, the Lord stood upon a wall [made] by a plumb-line, with a plumb-line in his hand.
- Webster's Bible (WBS)
- Thus he showed me: and behold, the LORD stood upon a wall [made] by a plumb-line, with a plumb-line in his hand.
- Young's Literal Translation (YLT)
- Thus hath He shewed me, and lo, the Lord is standing by a wall [made according to] a plumb-line, and in His hand a plumb-line;
Read in context
- 5ಆಗ ನಾನು--ಓ ದೇವರಾದ ಕರ್ತನೇ, ನಿಲ್ಲಿಸಿಬಿಡು ಎಂದು ಬೇಡಿಕೊಳ್ಳುತ್ತೇನೆ; ಯಾಕೋಬು ಯಾರಿಂದ ಎಬ್ಬಿಸ ಲ್ಪಟ್ಟಿತು? ಅದು ಚಿಕ್ಕ ಜನಾಂಗ ಎಂದು ಹೇಳಿದನು.
- 6ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
- 7ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು.
- 8ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.
- 9ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.
Cross references
- 2 Kings 21:13 2 ಅರಸುಗಳು 21:13ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
- Isaiah 28:17 ಯೆಶಾಯ 28:17ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
- Revelation 21:15 ಪ್ರಕಟನೆ 21:15ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
- Revelation 11:1 ಪ್ರಕಟನೆ 11:1ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ಆ ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು.
- Ezekiel 40:3 ಯೆಹೆಜ್ಕೇಲನು 40:3ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.
- Zechariah 2:1–2 ಜೆಕರ್ಯ 2:1–2ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು. ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.
- 2 Samuel 8:2 2 ಸಮುವೇಲನು 8:2ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
- Isaiah 34:11 ಯೆಶಾಯ 34:11ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
- Lamentations 2:8 ಪ್ರಲಾಪಗಳು 2:8ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ; ಗೆರೆಯನ್ನು ಎಳೆದಿದ್ದಾನೆ. ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ; ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ, ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.