Amos · chapter 7 · verse 8
Amos 7:8 in Kannada
ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.
Kartanu nanage--aamosane, enannu noduttiruve endaaga naanu--noolugundu ennalu kartanu heliddenandare--igo, naanu nanna janaraada israayelyara madhyadalli noolu gundannu iduttene; innu mele avarannu daatihoguvadilla.
Amos 7:8 in English
- King James Version (KJV)
- And the LORD said unto me, Amos, what seest thou? And I said, A plumbline. Then said the Lord, Behold, I will set a plumbline in the midst of my people Israel: I will not again pass by them any more:
- World English Bible (WEB)
- The LORD said to me, “Amos, what do you see?” I said, “A plumb line.” Then the Lord said, “Behold, I will set a plumb line in the middle of my people Israel. I will not again pass by them any more.
- American Standard Version (ASV)
- And Jehovah said unto me, Amos, what seest thou? And I said, A plumb-line. Then said the Lord, Behold, I will set a plumb-line in the midst of my people Israel; I will not again pass by them any more;
- Bible in Basic English (BBE)
- And the Lord said to me, Amos, what do you see? And I said, A weighted line. Then the Lord said, See, I will let down a weighted line among my people Israel; never again will my eyes be shut to their sin:
- Darby Translation (DBY)
- And Jehovah said unto me, Amos, what seest thou? And I said, A plumb-line. And the Lord said, Behold, I will set a plumb-line in the midst of my people Israel: I will not again pass by them any more.
- Webster's Bible (WBS)
- And the LORD said to me, Amos, what seest thou? and I said, A plumb-line. Then said the LORD, Behold, I will set a plumb-line in the midst of my people Israel: I will not again pass by them any more:
- Young's Literal Translation (YLT)
- and Jehovah saith unto me, 'What art thou seeing, Amos?' And I say, 'A plumb-line;' and the Lord saith: 'Lo, I am setting a plumb-line in the midst of My people Israel, I do not add any more to pass over to it.
Read in context
- 6ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
- 7ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು.
- 8ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.
- 9ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.
- 10ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
Cross references
- Amos 8:2 ಆಮೋಸ 8:2ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.
- Lamentations 2:8 ಪ್ರಲಾಪಗಳು 2:8ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ; ಗೆರೆಯನ್ನು ಎಳೆದಿದ್ದಾನೆ. ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ; ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ, ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.
- Jeremiah 15:6 ಯೆರೆಮೀಯ 15:6ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.
- Ezekiel 7:2–9 ಯೆಹೆಜ್ಕೇಲನು 7:2–9ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ. ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು. ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು. ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ. ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
- Isaiah 28:17 ಯೆಶಾಯ 28:17ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
- 2 Kings 21:13 2 ಅರಸುಗಳು 21:13ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
- Micah 7:18 ಮೀಕ 7:18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
- Jeremiah 1:11–13 ಯೆರೆಮೀಯ 1:11–13ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು. ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು. ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು.
- Zechariah 5:2 ಜೆಕರ್ಯ 5:2ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು.
- Nahum 1:8–9 ನಹೂಮ 1:8–9ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು. ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು.
Original words (Hebrew)
- said · H559אָמַר ʼâmar
- Amos · H5986עָמוֹס ʻÂmôwç
- seest · H7200רָאָה râʼâh
- said · H559אָמַר ʼâmar
- plumbline · H594אֲנָךְ ʼănâk
- said · H559אָמַר ʼâmar
- Lord · H136אֲדֹנָי ʼĂdônây
- set · H7760שׂוּם sûwm
- plumbline · H594אֲנָךְ ʼănâk
- midst · H7130קֶרֶב qereb
- people · H5971עַם ʻam
- Israel · H3478יִשְׂרָאֵל Yisrâʼêl
- again · H3254יָסַף yâçaph
- by · H5674עָבַר ʻâbar