Amos · chapter 7 · verse 9
Amos 7:9 in Kannada
ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.
Isaakana unnata sthalagalu naashavaaguvavu; israayelyana parishuddha sthalagalu haalaaguvavu; naanu kattiyondige yaaro bbaamana manetanakke viruddhavaagi eluvenu andanu.
Amos 7:9 in English
- King James Version (KJV)
- And the high places of Isaac shall be desolate, and the sanctuaries of Israel shall be laid waste; and I will rise against the house of Jeroboam with the sword.
- World English Bible (WEB)
- The high places of Isaac will be desolate, the sanctuaries of Israel will be laid waste; and I will rise against the house of Jeroboam with the sword.”
- American Standard Version (ASV)
- and the high places of Isaac shall be desolate, and the sanctuaries of Israel shall be laid waste; and I will rise against the house of Jeroboam with the sword.
- Bible in Basic English (BBE)
- And the high places of Isaac will be unpeopled, and the holy places of Israel will be made waste; and I will come up against the family of Jeroboam with the sword.
- Darby Translation (DBY)
- And the high places of Isaac shall be desolated, and the sanctuaries of Israel shall be laid waste; and I will arise against the house of Jeroboam with the sword.
- Webster's Bible (WBS)
- And the high places of Isaac shall be desolate, and the sanctuaries of Israel shall be laid waste; and I will rise against the house of Jeroboam with the sword.
- Young's Literal Translation (YLT)
- And desolated have been high places of Isaac, And sanctuaries of Israel are wasted, And I have risen against the house of Jeroboam with a sword.'
Read in context
- 7ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು.
- 8ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.
- 9ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.
- 10ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
- 11ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು.
Cross references
- 2 Kings 15:8–10 2 ಅರಸುಗಳು 15:8–10ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು. ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ. ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.
- Genesis 46:1 ಆದಿಕಾಂಡ 46:1ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.
- Isaiah 63:18 ಯೆಶಾಯ 63:18ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
- Amos 5:5 ಆಮೋಸ 5:5ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.
- Amos 8:14 ಆಮೋಸ 8:14ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
- Leviticus 26:30–31 ಯಾಜಕಕಾಂಡ 26:30–31ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು. ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
- Genesis 26:23–25 ಆದಿಕಾಂಡ 26:23–25ಅಲ್ಲಿಂದ ಅವನು ಬೇರ್ಷೆಬಕ್ಕೆ ಏರಿಹೋದನು. ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು. ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.
- Amos 3:14 ಆಮೋಸ 3:14ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
- Hosea 10:8 ಹೋಶೇಯ 10:8ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.